Featured

Karnataka Budget – SC, ST ಸಮುದಾಯದ’ವರಿಗೆ ರಾಜ್ಯ ಸರ್ಕಾರದಿಂದ  ಬಂಪರ್ ಗಿಫ್ಟ್: ದುಬಾರಿ ವೆಚ್ಚದ ಚಿಕಿತ್ಸೆಗಾಗಿ ‘ಕಾರ್ಪಸ್ ಫಂಡ್’ ಸ್ಥಾಪನೆ – Vishwanews24

Karnataka Budget – SC, ST ಸಮುದಾಯದ’ವರಿಗೆ ರಾಜ್ಯ ಸರ್ಕಾರದಿಂದ  ಬಂಪರ್ ಗಿಫ್ಟ್: ದುಬಾರಿ ವೆಚ್ಚದ ಚಿಕಿತ್ಸೆಗಾಗಿ ‘ಕಾರ್ಪಸ್ ಫಂಡ್’ ಸ್ಥಾಪನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸೆ ಸೇವೆಗಳನ್ನು ಒದಗಿಸಲು 35 ಕೋಟಿ ರೂ ಗಳ ಕಾರ್ಪಸ್ ಫಂಡ್ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರ ಅನುದಾನ ನೀಡಲಾಗುವುದು ಎಂದರು.

ಸಮಾಜಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ ಹೆಚ್ಚಳ ಮಾಡಲಾಗುವುದು ಎಂದರು.

ಕ್ರೈಸ್ಟ್ ಅಡಿಯಲ್ಲಿ 638 ಕೋಟಿ ರೂಗಳ ಅಂದಾಡು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಮಾಡಲಾಗುತ್ತದೆ. 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಎಂದರು.

18 ವಿದ್ಯಾರ್ಥಿನಿಗಳಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತದೆ. 31 ಹೊಸ ಮೆಟ್ರಿಕ್ ನಂತರ ವಸತಿ ನಿಲಯ ಮಂಜೂರು ಮಾಡಲಾಗುವುದು ಎಂದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

51 minutes ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 hour ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 hour ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

3 hours ago