Karnataka Budget – ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರಿಕರಿಗೆ’ ಗುಡ್ ನ್ಯೂಸ್ : ‘ಅನ್ನ ಸುವಿಧಾ’ ಯೋಜನೆ ಜಾರಿಗೆ – Vishwanews24

Featured, ರಾಜ್ಯ ನ್ಯೂಸ್

Karnataka Budget – ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರಿಕರಿಗೆ’ ಗುಡ್ ನ್ಯೂಸ್ : ‘ಅನ್ನ ಸುವಿಧಾ’ ಯೋಜನೆ ಜಾರಿ

ಬೆಂಗಳೂರು: ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇನ್ನೂ ‘ಅನ್ನ ಸುವಿಧಾ’ ಯೋಜನೆ ಜಾರಿಗೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

Karnataka Budget – ಕಲಬುರಗಿಯಲ್ಲಿ ಬಸವಣ್ಣ ಮತ್ತು ವಚನ ಮಂಟಪ ಸ್ಥಾಪನೆ : ಸಿಎಂ – Vishwanews24

‘ಅನ್ನ ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್ ರಚಿಸಿ 80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆಯ ಸೇವೆ ನೀಡಲಾಗುವುದು ಅಂತ ತಿಳಿಸಿದರು.

Leave a Reply