Featured

ಕಾಪು ಪುರಸಭೆ ಚುನಾವಣೆ-ಬಿಜೆಪಿ ಕೋರ್ ಕಮಿಟಿ ನಡೆಗೆ ಬೇಸತ್ತು ಬಿಜೆಪಿ ಕಾರ್ಯಕರ್ತರಿಂದ ಪಕ್ಷೇತರ, ಜೆಡಿಎಸ್ ಪಕ್ಷದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ: vishwanews24

ಕಾಪು ಪುರಸಭೆ ಚುನಾವಣೆ- ಪಕ್ಷೇತರ ಅಭ್ಯರ್ಥಿಗಳ ಪಟ್ಟಿ

ಕಾಪು: ಪುರಸಭೆ ಚುನಾವಣೆಯ ಬಿಜೆಪಿ ೨೦ ವಾರ್ಡಿನ ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಗಳ ಪಟ್ಟಿ ಬೆಳೆಯಳಾರಭಿಸಿದೆ,ಕಳೆದ ಪುರಸಭೆ ಚುನಾವಣೆಯ ಸಮಯದಲ್ಲಿ ಕಾರ್ಯಕರ್ತರಿಗೆ ನೀಡಿದ ಭರವಸೆಯನ್ನು ಹುಸಿ ಮಾಡಿ ಕೆಲವು ವಾರ್ಡಿನಲ್ಲಿ ಹಳೆ ಮುಖಗಳಿಗೆ ಮಣೆ ಹಾಕಿದ ಹಿನ್ನಲೆಯಲ್ಲಿ ಭಾಜಪದದಲ್ಲಿ ಗುರುತಿಸಿಕೊಂಡಿದ್ದ ನಿಷ್ಠಾವಂತ ಕಾರ್ಯಕರ್ತರು ಬೇಸತ್ತು ಪಕ್ಷೇತರ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  ಉಮೇಶ್ ಕರ್ಕೆರಾ ಜೆಡಿಎಸ್‌

ವಾರ್ಡ್ ಸಂಖ್ಯೆ 18 ರಲ್ಲಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ,ಬಿಲ್ಲವ ಸಮಾಜದ ಮುಂದಾಳತ್ವ ನಾಯಕ ಎಂಬ ಹೆಗ್ಗಳಿಕೆಯ ಉಮೇಶ್ ಕರ್ಕೆರಾ ಇವರು ಜೆಡಿಎಸ್‌ನಲ್ಲಿ ಸ್ಪರ್ದಿಸಲು ಮುಂದಾದೆ, ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಮಾತ್ರವಲ್ಲಿ ಬಿಜೆಪಿ ಕಾಪು ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಸಮಯದಲ್ಲಿ ಬಿಜೆಪಿ ಪಕ್ಷಕ್ಕಾಗಿ ದುಡಿದಿರುವ ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08 ಬೀಡುಬದಿಯಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08       ಬೀಡುಬದಿ

ಮತ್ತು ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ ಸ್ಪರ್ದಿಸಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ
Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago