ಬೆಂಗಳೂರು : ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ನಿರ್ಮಾಪಕ ಪ್ರಕಾಶ್ ನ ನ್ನು ಅಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಶಬಾಷ್ ಬಡ್ಡಿ ಮಗನೇ ಸಿನಿಮಾದ ನಿರ್ಮಾಪಕ ಪ್ರಕಾಶ್ ಬಂಧನವಾಗಿದೆ..
ಇದೀಗ ವಂಚನೆ ಕೇಸ್ ನಲ್ಲಿ ನಿರ್ಮಾಪಕನ ಬಂಧನವಾಗಿದೆ.
ಕೆಎಂಎಫ್ ನಲ್ಲಿ 20 ಲಕ್ಷಕ್ಕೆ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಚಿಕ್ಕಬಳ್ಳಾಪುರ ಮೂಲದ ಚರಣ್ ಎಂಬುವವರಿಂದ ಮುಂಗಡವಾಗಿ 10 ಲಕ್ಷ ಹಣ ಪಡೆದಿದ್ದರು. ಕಳೆದ ಡಿಸೆಂಬರ್ ನಲ್ಲಿ ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆದಿತ್ತು. ಕೆಎಂಎಫ್ ನಿರ್ದೇಶಕರ ಸರ್ಕಾರಿ ಲಾಂಛನ ನಕಲು ಮಾಡಿ ಈತ ಹುದ್ದೆಯ ಆದೇಶದ ಪ್ರತಿ ನೀಡುತ್ತಿದ್ದನು. ಸದ್ಯ ಚರಣ್ ನೀಡಿದ ದೂರಿನ ಮೇರೆಗೆ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…