ಬೆಂಗಳೂರು: ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ ಎಂಬ ಕಾರಣಕ್ಕೆ ಕೆಎಂಎಫ್ ಅರಿಸಿನಯುಕ್ತ ಹಾಲನ್ನು ಬಿಡುಗಡೆಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಬೆಂಗಳೂರ ನಗರದಲ್ಲಿ ಕೆಎಂಎಫ್ ನ ನಾನಾ ಶ್ರೇಣಿಯ ನಂದಿನಿ ಉತ್ಪಾದನೆಯ ಮೊಬೈಲ್ ಪಾರ್ಲರ್ ವ್ಯಾನ್ ಗಳನ್ನು ಲೋಕಾರ್ಪನೆಗೊಳಿಸಲಾಗುತ್ತಿದೆ. ಇಲ್ಲಿ ಕೆಎಂಎಫ್ ತಯಾರಿಸುತ್ತಿರುವ ನಂದಿನಿ ಹಾಲು, ಮೊಸಲು, ಐಸ್ ಸ್ಕ್ರೀಮ್, ಗಟ್ಟಿ ಹಾಲು ಸೇರಿದಂತೆ ಇತರೇ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…