Categories: ಉಡುಪಿ

KMF ನಿಂದ ನೂತನ‌‌ ಪ್ರಯತ್ನ ಅರಶಿನ ಮಿಶ್ರಿತ ಹಾಲು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ.vishwanews24

ಬೆಂಗಳೂರು: ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ ಎಂಬ ಕಾರಣಕ್ಕೆ ಕೆಎಂಎಫ್ ಅರಿಸಿನಯುಕ್ತ ಹಾಲನ್ನು ಬಿಡುಗಡೆಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರ ನಗರದಲ್ಲಿ ಕೆಎಂಎಫ್ ನ ನಾನಾ ಶ್ರೇಣಿಯ ನಂದಿನಿ ಉತ್ಪಾದನೆಯ ಮೊಬೈಲ್ ಪಾರ್ಲರ್ ವ್ಯಾನ್ ಗಳನ್ನು ಲೋಕಾರ್ಪನೆಗೊಳಿಸಲಾಗುತ್ತಿದೆ. ಇಲ್ಲಿ ಕೆಎಂಎಫ್ ತಯಾರಿಸುತ್ತಿರುವ ನಂದಿನಿ ಹಾಲು, ಮೊಸಲು, ಐಸ್ ಸ್ಕ್ರೀಮ್, ಗಟ್ಟಿ ಹಾಲು ಸೇರಿದಂತೆ ಇತರೇ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

2 days ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

2 days ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

2 days ago