Featured

KRS ಡ್ಯಾಂ ಸುತ್ತಮುತ್ತ ಗಣಿಗಾರಿಕೆ ಸಂಪೂರ್ಣ ಬಂದ್ : ಜಿಲ್ಲಾಧಿಕಾರಿ ಆದೇಶ -Vishwanews24

ಮಂಡ್ಯ : ಗಣಿಗಾರಿಕೆಯ ವಿರುದ್ಧ ಸಮರ ಸಾರಿರುವ ಮಂಡ್ಯ ಜಿಲ್ಲಾಢಳಿತ, ಬೇಬಿ ಬೆಟ್ಟ ಸೇರಿದಂತೆ ಕೆ ಆರ್ ಎಸ್ ಸುತ್ತಾಮುತ್ತಾ ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡ್ಯಾಂ ಸುರಕ್ಷತಾ ದೃಷ್ಟಿಯಿಂದ ಆಗಸ್ಟ್ 28ರಿಂದ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಬೇಬಿ ಬೆಟ್ಟ ಸೇರಿದಂತೆ KRS ಸುತ್ತಮುತ್ತ ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗಿದೆ.

ಹೀಗಾಗಿ KRS ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಅನಿರ್ಧಿಷ್ಟಾವಧಿಗೆ ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದೆ. ಈ ಮೂಲಕ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ, ದೊಡ್ಡಭೋಗನಹಳ್ಳಿ, ಮೊಳೆಸಂದ್ರ, ಅಲ್ಪಳ್ಳಿ, ಕಟ್ಟೇರಿ, ಕಣಿವೆಕೊಪ್ಪಲು, ಚಂದ್ರೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್, KRS ಡ್ಯಾಮ್ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಶಬ್ದ ಕೇಳಿಬಂದಿತ್ತು. ಈ ಶಬ್ದಕ್ಕೆ ಗಣಿಗಾರಿಕೆ ಕಲ್ಲು ಗಣಿಗಾರಿಕೆ ಕಾರಣ ಇರಬಹುದು ಎಂದ ಹಿರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ತಹಸೀಲ್ದಾರ್ ಅಭಿಪ್ರಾಯಿಸಿದ್ದಾರೆ ಎಂದು ಹೇಳಿದರು.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago