Featured

KSRTC ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಗಂಡಸರಿಗೆ ಮೀಸಲು – Vishwanews24

KSRTC ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಗಂಡಸರಿಗೆ ಮೀಸಲು

ಬೆಂಗಳೂರು : ಸಾರಿಗೆ ಬಸ್ ಗಳಲ್ಲಿ ಮೊದಲ ಬಾರಿಗೆ ಪುರುಷರಿಗೆ ಸೀಟ್ ಮೀಸಲು ಇರಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದಿದೆ. ಇಷ್ಟು ದಿನ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲು ಎಂದು ಫಲಕ ಹಾಕಿರುವುದು ನೋಡಿದ್ದೇವೆ. ಇನ್ನು ಮುಂದೆ ಪುರುಷರಿಗೆ ಆಸನ ಮೀಸಲು ಎಂಬ ಫಲ ಬರಲಿದೆ

ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ನೀಡುವ ಶಕ್ತಿ ಯೋಜನೆ ಜಾರಿಯಾಗಿದೆ. ಜೂನ್‌ 11 ರಿಂದ ಅನುಷ್ಠಾನವಾಗುತ್ತಿದೆ. ಆ ಯೋಜನೆಯಲ್ಲಿ ಒಂದು ಕಂಡಿಷನ್‌ ಹಾಕಿದ್ದು, ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಪುರುಷರಿಗೆ ಮೀಸಲು ಎಂದು ತಿಳಿಸಲಾಗಿದೆ. ಹೀಗಾಗಿಯೇ ಎಲ್ಲಾ ಬಸ್‌ಗಳಲ್ಲಿಯೂ ಅರ್ಧದಷ್ಟು ಆಸನಗಳಲ್ಲಿ ಪುರುಷರಿಗೆ ಮೀಸಲು ಎಂಬ ಫಲಕ ಬರಲಿದೆ.

ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ಲಭ್ಯವಿರುವ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್‌ ಪ್ರಯಾಣಕ್ಕೆ ಮುಂದಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ ಪಡೆದು ಪ್ರಯಾಣ ಮಾಡುವ ಪುರುಷರಿಗೆ ಆಸನ ಕೊರತೆಯಾಗಬಹುದು. ಇದರಿಂದ ಸಾರಿಗೆ ಸಂಸ್ಥೆಗಳ ಆದಾಯಕ್ಕೆ ಮತ್ತಷ್ಟು ಕತ್ತರಿ ಬೀಳಲಿದೆ. ಹೀಗಾಗಿ, ಪುರುಷರಿಗೆ ಬಸ್‌ನಲ್ಲಿ ಆಸನಗಳನ್ನು ಮೀಸಲಿಡಲಾಗುತ್ತಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

5 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

6 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

7 hours ago