ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ.
ಬಸ್ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ. ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.
ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್ ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ. ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…