Featured

KSRTC ಬಸ್ ಕಿಟಕಿಯಿಂದ ಉಗಳುವ ಭರದಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆಯ ತಲೆ – Vishwanews24

ಕೆಎಸ್ಆರ್ಟಿಸಿ ಬಸ್ ಕಿಟಕಿಯಿಂದ ಉಗಳುವ ಭರದಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆಯ ತಲೆ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ.

ಬಸ್​ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್​ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ. ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.

ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್ ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ. ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

18 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago