Featured

LPG ಕೊರತೆ : ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್ – vishwanews24

LPG ಇಂಧನ ಪೂರೈಕೆಯಲ್ಲಿ ವ್ಯತ್ಯಯ : ಮುಂಬೈನ ಶೇ.20 ರಷ್ಟು ಹೋಟೆಲ್‌ಗಳು , ರೆಸ್ಟೋರೆಂಟ್‌ಗಳು ಬಂದ್

ಮುಂಬೈ: ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20% ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.

ಅನಿಲ ಪೂರೈಕೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದಿನ ಎರಡು ದಿನಗಳಲ್ಲಿ ನಗರದ ಶೇ.50ರಷ್ಟು ಹೋಟೆಲ್‌ಗಳು ಮುಚ್ಚುವ ಸಾಧ್ಯತೆಗಳಿವೆ ಎಂದು ಸಂಘ ಎಚ್ಚರಿಸಿದೆ. AHAR ಪ್ರಕಾರ, ಕಾರ್ಯನಿರ್ವಹಿಸುತ್ತಿರುವ ರೆಸ್ಟೋರೆಂಟ್‌ಗಳ ಸಂಖ್ಯೆಯು ಪ್ರಸ್ತುತ ಎಷ್ಟು LPG ಸ್ಟಾಕ್ ಅನ್ನು ಹೊಂದಿವೆ ಎಂಬುದರ ಆಧಾರದ ಮೇಲೆ ಅವಲಂಬಿತವಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಮುಂಬರುವ ದಿನಗಳಲ್ಲಿ ಮುಂಬೈನ ಅರ್ಧದಷ್ಟು ಹೋಟೆಲ್‌ಗಳು ಮುಚ್ಚುವ ಸಾಧ್ಯತೆಗಳಿವೆ ಎಂದು ಸಂಘ ಹೇಳಿದೆ.

ಇದನ್ನೂ ಓದಿ: 

ಹೋಟೆಲ್‌ಗಳನ್ನು ಸಾಮೂಹಿಕವಾಗಿ ಮುಚ್ಚುವ ಬಗ್ಗೆ ಸಂಘವು ಯಾವುದೇ ಅಧಿಕೃತ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು AHAR ಸ್ಪಷ್ಟಪಡಿಸಿದೆ. ರೆಸ್ಟೋರೆಂಟ್‌ಗಳನ್ನು ತೆರೆದಿಡುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ನಿರ್ಧಾರವನ್ನು ವೈಯಕ್ತಿಕವಾಗಿ ಹೋಟೆಲ್ ಮಾಲೀಕರು ಹಾಗೂ ಆ ಸಂಸ್ಥೆಗಳಲ್ಲಿ ಅನಿಲ ಪೂರೈಕೆಯ ಲಭ್ಯತೆಯ ಮೇಲೆ ಆಧರಿಸಿರುತ್ತದೆ.

ಅನಿಲ ಅಲಭ್ಯತೆಯ ಕುರಿತಾದ ಮಾಹಿತಿಯಿಂದಾಗಿ ಹಲವಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಈಗಾಗಲೇ ಮೆನು ಐಟಂಗಳನ್ನು ಕಡಿತಗೊಳಿಸಲು ಅಥವಾ ಕಾರ್ಯಾಚರಣೆಯನ್ನು ಸೀಮಿತಗೊಳಿಸಲು ನಿರ್ಧರಿಸಿವೆ ಎಂದು ತಿಳಿದುಬಂದಿವೆ.

ಇದನ್ನೂ ಓದಿ: 

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

9 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

31 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

44 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago