Featured

Maharashtra Election Results : ಇದು ಜನರ ನಿರ್ಧಾರವಾಗಿರಲು ಸಾಧ್ಯವಿಲ್ಲ , ಈ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ : ಸಂಜಯ್ ರಾವತ್ – vishwanews24

Maharashtra Election Results : ಇದು ಜನರ ನಿರ್ಧಾರವಾಗಿರಲು ಸಾಧ್ಯವಿಲ್ಲ , ಈ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ : ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಮತ ಎಣಿಕೆಯಲ್ಲಿ ಮಹಾಯುತಿ ಮೈತ್ರಿಯು ಮುನ್ನಡೆ ಸಾಧಿಸುತ್ತಿದ್ದಂತೆ ಶಿವಸೇನಾ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು, ಈ ಫಲಿತಾಂಶಗಳನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಇದು ಜನರ ಆದೇಶ ಎಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.

ಇದು ಮಹಾರಾಷ್ಟ್ರದ ಜನರ ನಿರ್ಧಾರವಾಗಿರಲು ಸಾಧ್ಯವಿಲ್ಲ, ಮಹಾರಾಷ್ಟ್ರದ ಜನರಿಗೆ ಏನು ಬೇಕು ಎಂದು ನಮಗೆ ತಿಳಿದಿದೆ. ಗೌತಮ್ ಅದಾನಿ ವಿರುದ್ಧ ಎರಡು ದಿನಗಳ ಹಿಂದೆ ಲಂಚ ಪ್ರಕರಣದಲ್ಲಿ ಬಂಧನ ವಾರೆಂಟ್ ಜಾರಿಯಾಗಿತ್ತು, ಇದರಲ್ಲಿ ಬಿಜೆಪಿಯ ಅಸಲಿಯತ್ತು ಬಹಿರಂಗವಾಗಿತ್ತು. ಪ್ರತಿ ಕ್ಷೇತ್ರದಲ್ಲೂ ಹಣ ಹಂಚಲಾಗಿದೆ. ಮಹಾರಾಷ್ಟ್ರದ ಜನರು ಪ್ರಾಮಾಣಿಕರು, ಆದರೆ ಇಲ್ಲಿ ಚುನಾವಣಾ ಪ್ರಕ್ರಿಯೆಯು ದೊಡ್ಡ ಮಟ್ಟದ ಅಪ್ರಾಮಾಣಿಕತೆಯನ್ನು ಕಂಡಿದೆ. ನಾವು ಸಾರ್ವಜನಿಕರ ಭಾವನೆಯನ್ನು ತಿಳಿದಿದ್ದೇವೆ, ಆದರೆ ಈ ಫಲಿತಾಂಶವು ಜನಾಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

51 minutes ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

1 hour ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

18 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago