ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ಜೊತೆಗೆ 14 ರಾಜ್ಯಗಳ 48 ವಿಧಾನಸಭಾ ಮತ್ತು 2 ಲೋಕಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ ಎಂಟು ಗಂಟೆಗೆ ಆರಂಭಗೊಂಡಿದೆ.ಮಹಾರಾಷ್ಟ್ರದ 288 ಅಸೆಂಬ್ಲಿ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ನಡುವೆ ಪ್ರಮುಖ ಸ್ಪರ್ಧೆ ಏರ್ಪಟ್ಟಿತ್ತು.
ಆದರೆ ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಬೆಳಗ್ಗೆಯೇ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡಿದೆ.
ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆಯಲ್ಲಿ ಬೆಳಗ್ಗೆ 9:50ರ ಸುಮಾರಿಗೆ ಬಿಜೆಪಿ ನೇತೃತ್ವದ ಮಹಾಯುತಿ 150 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ 120 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಬೆಳಗಿನ ಟ್ರೆಂಡ್ ಆದರೂ ಸಹ ಮುಂದಿನ ಹಂತಗಳಲ್ಲಿ ಈ ನಂಬರ್‌ಗಳಲ್ಲಿ ಏರಿಳಿತ ಆಗುವ ಸಾಧ್ಯತೆ ಇದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…