Featured

NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ : ಶಾಸಕ ಭರತ್ ತೀವ್ರ ಆಕ್ರೋಶ ; ಸೂಕ್ತ ಕ್ರಮಕ್ಕೆ ಆಗ್ರಹ – Vishwanews24

NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ : ಶಾಸಕ ಭರತ್ ತೀವ್ರ ಆಕ್ರೋಶ -ಸೂಕ್ತ ಕ್ರಮಕ್ಕೆ ಆಗ್ರಹ

ಮಂಗಳೂರು: ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಛೇರಿ ಮೇಲಿನ ದಾಳಿ ಹಾಗೂ ಪ್ರಮುಖ ನಾಯಕರ ಬಂಧನ ವಿರೋಧಿಸಿ ಸುರತ್ಕಲ್ ಗೋವಿಂದ ದಾಸ್ ಕಾಲೇಜು ಬಳಿ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು.

ಈ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೂಡಲೇ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ನಿಯಂತ್ರಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಂಘಟನೆಯ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿ ಏಕಾಏಕಿ ಹೆದ್ದಾರಿ ತಡೆ ನಡೆಸಿರುವುದನ್ನು ಶಾಸಕ ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳೂರು: ಮಳಲಿ ಮಸೀದಿ ವಿವಾದ : ಸೆಪ್ಟೆಂಬರ್ 27ಕ್ಕೆ ತೀರ್ಪು ಪ್ರಕಟ – Vishwanews24

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago