Featured

ONLINE GAME : ಕರ್ನಾಟಕದಲ್ಲಿ ಆನ್​ಲೈನ್ ಗೇಮಿಂಗ್​ಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್​ – Vishwanews24

ONLINE GAME ಗೆ ಮತ್ತೆ ‘ಗ್ರೀನ್‌ ಸಿಗ್ನಲ್‌’: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿ ಹೊರಡಿಸಿದ್ದ ಸರ್ಕಾರದ ಆದೇಶ  ರದ್ದು ಮಾಡಿದ ಹೈಕೋರ್ಟ್ – Vishwanews24

ಬೆಂಗಳೂರು: ಆನ್‌ಲೈನ್ ಜೂಜಾಟವನ್ನು ನಿಷೇಧಿಸುವ ಕಾನೂನು ಮಾಡಿದ್ದ ರಾಜ್ಯಸರ್ಕಾರದ ಆದೇಶವನ್ನು ಪ್ರಶ್ನಿಸಿ ಗೇಮಿಂಗ್‌ ಕಂಪನಿಗಳು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ಮಾನ್ಯವಾಗಿದೆ.

ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ ತಿದ್ದುಪಡಿಗೆ 2021ರಲ್ಲಿ ಅನುಮೋದನೆಯನ್ನು ನೀಡಲಾಗಿತ್ತು.

ಕಾಯ್ದೆಯಲ್ಲಿ ಹಣವನ್ನು ಪಣವಾಗಿ ಕಟ್ಟುವ ಆನ್‌ಲೈನ್‌ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕರ್ನಾಟಕದ ಪೊಲೀಸ್ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದರು. ಈ ಕಾಯ್ದೆಯು ಎರಡು ಸದನದಲ್ಲಿ ಬಹುಮತದೊಂದಿಗೆ ಅನುಮೋದನೆಯನ್ನು ಪಡೆದುಕೊಂಡಿತ್ತು. ಈ ನಡುವೆ ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಕಂಪನಿಗಳು ರಿಟ್ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠದಿಂದ ಸರ್ಕಾರದ ಆದೇಶವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಆನ್‌ಲೈನ್‌ ಗೇಮಿಂಗ್‌ ಕಾಣಬಹುದಾಗಿದೆ. ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ರ ಪೀಠ ಆನ್​ಲೈನ್​ ಗೇಮ್​ಗೆ ಗ್ರೀನ್ ಸಿಗ್ನಲ್ ನೀಡಿದೆ.

ಇದನ್ನೂ ಓದಿ :

 

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

51 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago