ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ, ಸೋಮವಾರ ಬೆಳಗ್ಗೆ ಶಿರೂರಿನ ಸಂಕದಗುಂಡಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ […]
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ […]
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 […]
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸೋಮವಾರ (ಇಂದು) ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 35 ಮಂದಿ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ […]
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ […]
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ […]
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ – vishwanews24
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 […]
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ. […]
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ […]
ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕ ಮಂಗಳೂರು: ಶುಕ್ರವಾರ ಮಂಗಳೂರಿನಲ್ಲಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ತಾಯಿ […]










