ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಮಾತ್ರ ಸಂಚಾರ – vishwanews24

ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ ಕಾಮಗಾರಿ ಇನ್ನೂ 25 ದಿನಗಳ ಕಾಲ ಮುಂದುವರಿಯಲಿರುವುದರಿಂದ ಮಂಗಳೂರು ಜಂಕ್ಷನ್ ಹಾಗೂ ಮುಂಬಯಿ ಸಿಎಸ್‌ಎಂಟಿ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ […]

ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು – vishwanews24

ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು ಮಂಗಳೂರು : ಕರ್ನಾಟಕಕ್ಕೆ ಮುಂಗಾರು ಮಾರುತಗಳ ಪ್ರವೇಶ ಕೊಂಚ ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಪೂರ್ವ […]

ಸಿದ್ದರಾಮಯ್ಯ  ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ : ಹೆಚ್‌.ಸಿ ಬಾಲಕೃಷ್ಣ – vishwanews24

ಸಿದ್ದರಾಮಯ್ಯ  ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ : ಹೆಚ್‌.ಸಿ ಬಾಲಕೃಷ್ಣ ಬೆಂಗಳೂರು: ಸಿದ್ದರಾಮಯ್ಯ  ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅಂಥವರ ಆಶೀರ್ವಾದ ಇಲ್ಲದೇ ಕಾಂಗ್ರೆಸ್‌ ಪಕ್ಷ ಬೆಳೆಯೋದಕ್ಕೆ ಸಾಧ್ಯನೇ ಇಲ್ಲ ಎಂದು […]

ಬೆಳ್ತಂಗಡಿ:  ನಿಷೇಧಿತ MDMA ಮಾದಕವಸ್ತು ಸಾಗಾಟ ; ಇಬ್ಬರ ಬಂಧನ – vishwanews24

ಬೆಳ್ತಂಗಡಿ:  ನಿಷೇಧಿತ MDMA ಮಾದಕವಸ್ತು ಸಾಗಾಟ ; ಇಬ್ಬರ ಬಂಧನ ಬೆಳ್ತಂಗಡಿ: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ […]

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ – vishwanews24

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ. ಚಳ್ಳಕೆರೆ ಮೂಲದ ಛಾಯಾಗ್ರಾಹಕ […]

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್ – vishwanews24

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್ ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ […]

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ […]

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ […]

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು […]

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ […]