ಹೆಜಮಾಡಿ : ನೇಮೋತ್ಸವಕ್ಕೆ ಬಂದಿದ್ದ ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದ ಕಳ್ಳಿಯರು ; ವಿಡಿಯೋ ವೈರಲ್ – vishwanews24
ಹೆಜಮಾಡಿ : ನೇಮೋತ್ಸವಕ್ಕೆ ಬಂದಿದ್ದ ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದ ಕಳ್ಳಿಯರು ; ವಿಡಿಯೋ ವೈರಲ್ ಹೆಜಮಾಡಿ : ನೇಮೋತ್ಸವಕ್ಕೆ ನೋಡಲು ಬಂದಿದ್ದ ವೃದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಮೂವರು ಕಳ್ಳಿಯರು ಸೇರಿ ಕದ್ದ ಘಟನೆ ಹೆಜಮಾಡಿಯ ಶ್ರೀ […]
ಉಡುಪಿ : ಕಾಮಗಾರಿ ಹಿನ್ನೆಲೆ – ವಾಹನ ಸಂಚಾರ ಬಂದ್ – vishwanews24
ಉಡುಪಿ : ಕಾಮಗಾರಿ ಹಿನ್ನೆಲೆ – ವಾಹನ ಸಂಚಾರ ಬಂದ್ ಉಡುಪಿ: ತಾಲೂಕಿನ ಅಂಬಾಗಿಲು-ಮಣಿಪಾಲ-ಉದ್ಯಾವರ- ಮಲ್ಪೆ ಜಿಲ್ಲಾ ಮುಖ್ಯರಸ್ತೆಯಲ್ಲಿ ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮದ ಬಳಿಯ ಸುಮಾರು 250 ಮೀ. ಉದ್ದದ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ನಡೆಸಲು ನಿರ್ಧರಿಸಿರುವುದರಿಂದ ಜಿಲ್ಲಾ ಮುಖ್ಯ […]
ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ – vishwanews24
ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ ಬೆಂಗಳೂರು: ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ […]
ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ : ಸಿಬ್ಬಂದಿ ಅರೆಸ್ಟ್ – vishwanews24
ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ : ಸಿಬ್ಬಂದಿ ಅರೆಸ್ಟ್ ಬೆಂಗಳೂರು: ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಅಲ್ಲಿನ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಕಳೆದ ಒಂದು […]
ಪಕ್ಷದ ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ : ಡಿಕೆಶಿ – vishwanews24
ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ : ಡಿಕೆಶಿ ಬೆಂಗಳೂರು : ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. […]
ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ – vishwanews24
ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ […]
ಟಿಪ್ಪರ್ ಹಾಗೂ ಬೈಕ್ ಡಿಕ್ಕಿ : ಬೈಕಿನಲ್ಲಿದ್ದ ನಾಲ್ವರು ದುರ್ಮರಣ – vishwanews24
ಟಿಪ್ಪರ್ ಹಾಗೂ ಬೈಕ್ ಡಿಕ್ಕಿ : ಬೈಕಿನಲ್ಲಿದ್ದ ನಾಲ್ವರು ದುರ್ಮರಣ ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ. ಅಜ್ಜವಾರ […]
ಸ್ಲೀಪರ್ ಬಸ್ ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್ ಡಿ ಕುಮಾರಸ್ವಾಮಿ – vishwanews24
ಸ್ಲೀಪರ್ ಬಸ್ ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್ ಡಿ ಕುಮಾರಸ್ವಾಮಿ ದಾವಣಗೆರೆ: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದ ಬಸ್ ದುರಂತ ಅತ್ಯಂತ ದುಃಖದ ಸಂಗತಿ. ಸಾವಿನಲ್ಲಿರುವ ಕುಟುಂಬಗಳ ನೋವು ಅರ್ಥವಾಗಿದೆ. ನೋವಿನಿಂದ ಹೊರಬರುವ ಶಕ್ತಿಯನ್ನು ಸಂತ್ರಸ್ತ ಕುಟುಂಬಗಳಿಗೆ ದೇವರು […]
ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ – vishwanews24
ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ ರಾಮನಗರ:ಲಾರಿ ಚಾಲಕನ ವೇಗ ಹಾಗೂ ಅಜಾಗರೂಕತೆಯಿಂದ ಚಿತ್ರದುರ್ಗದಲ್ಲಿ ಬಸ್ ಅಪಘಾತ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಚಿತ್ರದುರ್ಗ ಬಸ್ ದುರಂತದ ಕುರಿತು […]
ಚಿತ್ರದುರ್ಗ ಬಸ್ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರು – vishwanews24
ಚಿತ್ರದುರ್ಗ ಬಸ್ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರು ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಮೂವರು ಸ್ನೇಹಿತೆಯರು ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು […]










