ಮಂಗಳೂರು : ನವ-ವಿಧ ಕಾರ್ಯಕ್ರಮಗಳೊಂದಿಗೆ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಮಂಗಳೂರು : ನವ-ವಿಧ ಕಾರ್ಯಕ್ರಮಗಳೊಂದಿಗೆ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ […]

ಕಾಪು : ಪಾಂಗಾಳ ಮಟ್ಟು ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ – vishwanews24

ಕಾಪು : ಪಾಂಗಾಳ ಮಟ್ಟು ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ ಕಾಪು: ಕಾಪು ತಾಲೂಕು ಮಟ್ಟು ಗ್ರಾಮದ ಪಾಂಗಾಳ ಮಟ್ಟುವಿನಲ್ಲಿ ಹರಿಯುತ್ತಿರುವ ಪಾಪನಾಶಿನಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿರುವುದನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪಾಪನಾಶಿನಿ ನದಿಯ […]

ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಯುವತಿಯರು ಕಣ್ಮರೆ – vishwanews24

ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಯುವತಿಯರು ಕಣ್ಮರೆ ಹಾಸನ : ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರವಾದ ಅಪಘಾತ ಸಂಭವಿಸಿ 9 ಜನ ಸಜೀವ ದಹನಗೊಂಡಿದ್ದಾರೆ. ಇನ್ನು ಈ ಒಂದು ಭೀಕರ […]

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ.ಪರಿಹಾರ : ಸಿದ್ದರಾಮಯ್ಯ ಘೋಷಣೆ – vishwanews24

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ.ಪರಿಹಾರ : ಸಿದ್ದರಾಮಯ್ಯ ಘೋಷಣೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ  ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ […]

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ – vishwanews24

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ ಮಂಗಳೂರು : ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ […]

ಚಿತ್ರದುರ್ಗ ಬಸ್ ಅಪಘಾತ : PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ  ರೂ. ಪರಿಹಾರ: ಮೋದಿ ಸಂತಾಪ – vishwanews24

ಚಿತ್ರದುರ್ಗ ಬಸ್ ಅಪಘಾತ : PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ  ರೂ. ಪರಿಹಾರ: ಮೋದಿ ಸಂತಾಪ ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ […]

ಮಂಗಳೂರು :  ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ ;  ಅದೃಷ್ಟವಶಾತ್ ಚಾಲಕ ಪಾರು – vishwanews24

ಮಂಗಳೂರು :  ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ ;  ಅದೃಷ್ಟವಶಾತ್ ಚಾಲಕ ಪಾರು ಮಂಗಳೂರು : ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಸಮೀಪ ಗುರುವಾರ ಮುಂಜಾನೆ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. […]

ಉಡುಪಿ : ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ – vishwanews24

ಉಡುಪಿ : ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ ಉಡುಪಿ : ಉಡುಪಿಯಲ್ಲಿ 2026ರ ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಹೊಟೇಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಗಳು ತೆಗೆದುಕೊಳ್ಳಬೇಕಾದ ಮುಂಜಾಗೃತೆ, ಎಚ್ಚರಿಕೆ ಕುರಿತಂತೆ ಇವುಗಳ ಮಾಲಕರ ಸಭೆಯನ್ನು […]

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು ಆರಂಭಿಸಲು ಕೇಂದ್ರ ರೇಲ್ವೆ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ – vishwanews24

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲು ಆರಂಭಿಸಲು ಕೇಂದ್ರ ರೇಲ್ವೆ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ ಮಂಗಳೂರು : ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಆರಂಭಿಸಿಸುವಂತೆ ಕೇಂದ್ರ […]

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ : ಜಮೀರ್ ಅಹ್ಮದ್ ಖಾನ್ – vishwanews24

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ : ಜಮೀರ್ ಅಹ್ಮದ್ ಖಾನ್ ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು. […]