ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷದ ಹಾವು ಕಡಿತ: ಮಹಿಳೆ ಮೃತ್ಯು – vishwanews24
ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷದ ಹಾವು ಕಡಿತ: ಮಹಿಳೆ ಮೃತ್ಯು ಬೆಳ್ತಂಗಡಿ : ತಾಲೂಕಿನ ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ.21ರಂದು ನಡೆದಿದೆ. ಶಿಶಿಲ ಗ್ರಾಮದ ಗುಡ್ಡೆ […]
ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ – vishwanews24
ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ – vishwanews24 ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯ ಕನಕನ ಕಿಂಡಿ ಮುಂಭಾಗದಲ್ಲಿ ನಡೆಯಿತು. […]
ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ – vishwanews24
ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ ಉಡುಪಿ: ನಗರದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂಬರ್ 20ರಿಂದ 28ರ […]
ಸುಳ್ಯ: ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ ; ಚಾಲಕನಿಗೆ ಗಂಭೀರ ಗಾಯ – vishwanews24
ಸುಳ್ಯ: ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ ; ಚಾಲಕನಿಗೆ ಗಂಭೀರ ಗಾಯ ಸುಳ್ಯ :ಡಿಸೆಂಬರ್ 21 ರಂದು ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೈಪ್‌ಗಳನ್ನು […]
ಉಡುಪಿ : ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ – vishwanews24
ಉಡುಪಿ : ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ ಉಡುಪಿ : ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ನಿರ್ದೇಶನದಂತೆ ಮೋಟಾರು ವಾಹನ ನಿಯಮಾವಳಿಗಳನ್ವಯ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗೀ ಹಾಗೂ ಸರ್ಕಾರಿ ಬಸ್ಸುಗಳಲ್ಲಿ 2026 ರ ಜನವರಿ 20 […]
ಸಿಎಂ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿ.ಕೆ.ಶಿವಕುಮಾರ್ – vishwanews24
ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ […]
ಉಡುಪಿ :ಕೇಂದ್ರ ಸರ್ಕಾರದ ವೋಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಮಾನವ ಸರಪಳಿ – vishwanews24
ಸಿಟಿ ಬಸ್ ನಿಲ್ದಾಣದಿಂದ ಮಣಿಪಾಲದವರೆಗೆ ಮಾನವ ಸರಪಳಿಯಲ್ಲಿ ಸಾವಿರಾರು ಮಂದಿ ಭಾಗಿ ಕೇಂದ್ರ ಬಿಜೆಪಿ ಸರಕಾರ ಸಂವಿಧಾನವನ್ನು ಹತ್ತಿಕ್ಕಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ : ವಿನಯಕುಮಾರ್ ಸೊರಕೆ ಉಡುಪಿ: ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ ಜನಜಾಗೃತಿ ಮೂಡಿಸಲು ಜಿಲ್ಲಾ ಕಾಂಗ್ರೆಸ್ […]
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ : ಕೆ. ವಿಕಾಸ್ ಹೆಗ್ಡೆ – vishwanews24
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ : ಕೆ. ವಿಕಾಸ್ ಹೆಗ್ಡೆ ಬಾಯಿ ತೆರೆದರೆ ಧರ್ಮ, ದೇಶ, ಹಿಂದುತ್ವದ ಬಗ್ಗೆ ಭಾಷಣ ಮಾಡುವ, ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರುಗಳು ಅವರ ಪಕ್ಷದ ಉಡುಪಿ ಜಿಲ್ಲಾ ಯುವ […]
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 17 ವರ್ಷ ಜೈಲು ಶಿಕ್ಷೆ – vishwanews24
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 17 ವರ್ಷ ಜೈಲು ಶಿಕ್ಷೆ ಇಸ್ಲಮಾಬಾದ್: ತೋಷಖಾನಾದ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯವೊಂದು […]
ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು – vishwanews24
ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು ಬ್ರಹ್ಮಾವರ : ಹಿರಿಯಡ್ಕ ಸಮೀಪದ ಹಾಲಾಡಿ ಗ್ರಾಮದ ಹನೇಹಳ್ಳಿಯ ಖಾಸಗಿ ರೆಸಾರ್ಟ್‌ವೊಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಮತ್ತು ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆಗಳ ಗುಂಪನ್ನು ಪೊಲೀಸರು ಪತ್ತೆಹಚ್ಚಿದ್ದು, ಈ […]










