ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ತೀವ್ರವಾಗಿ ಖಂಡಿಸಿದ್ದಾರೆ. ಚುನಾವಣೆಗಳು […]
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ – vishwanews24
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಹೊಸ ನೇಮಕಾತಿ ಮಾಡಲಾಗಿದೆ. ಅಖಿಲ […]
ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ – vishwanews24
ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭವಾಗಿದೆ. ಮಗರ್ಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್‌ನ […]
ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24
ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ […]
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್‌ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. […]
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ […]
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು – ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು, ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. […]
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ […]
ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು […]
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ […]










