ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ. ಕೊಡದೆ ಎಲ್ಲಿ ಹೋಗುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ತೀಕ್ಷ್ಣವಾಗಿ ಹೇಳಿದರು. ಸೋಮವಾರ ಸುದ್ದಿಗಾರರು ಆರೆಸ್ಸೆಸ್ನಿಂದ ಉತ್ತರ […]
ಉಡುಪಿ : ಬಾಲಕಿ ನಾಪತ್ತೆ -vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, […]
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ. […]
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯವಾಗಿದೆ ಎಂದು […]
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ […]
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ ಮರು ಪರೀಕ್ಷೆ 2026 ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ […]
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ ದೇವಾಲಯಗಳ ಹುಂಡಿ ಹಣದ ಮೇಲೆ ಪರಿಣಾಮ ಬೀರುವ ಪ್ರಮುಖ ನಿರ್ಧಾರವೊಂದರಲ್ಲಿ, ರಾಜ್ಯ ಸರ್ಕಾರವು ದೇವಾಲಯದ ನಿಧಿಯನ್ನು ಬಳಸಿಕೊಂಡು ನಿರ್ಮಾಣ ಮಾಡಲು […]
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು : ಸುಮಾರು 5,000 ಕೋಟಿ ರೂ. ದುರುಪಯೋಗವಾಗಿದೆ ಎಂಬ ವರದಿಗಳಿವೆ. ಅರ್ಚಕರು ಹಣವನ್ನು ದೋಚುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ ಎಂದು […]
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ ಟ್ರಸ್ಟ್ ಬೆಂಗಳೂರು ಇವರು ನೀಡಿದ 3 ಕೋಟಿ ರೂ. ವೆಚ್ಚದ ನೂತನ ಬೆಳ್ಳಿರಥದ ಸಮರ್ಪಣೆ ಜೂ. 21ರಂದು ದೇಗುಲದಲ್ಲಿ ನಡೆಯಿತು. […]
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಘಟನೆಗೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ […]










