ಉಳ್ಳಾಲ : ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ; ಮೂವರು ಅರೆಸ್ಟ್ – vishwanews24

ಉಳ್ಳಾಲ : ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ; ಮೂವರು ಅರೆಸ್ಟ್  ಉಳ್ಳಾಲ : ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಬ್ದುಲ್ ರವೂಫ್ (30), ಶರೀಫ್ ಯಾನೆ ಅಮಿನ್ (34), ನಿಯಾಝ್ […]

ಕುಂದಾಪುರ: ಮಹಿಳೆ ನಾಪತ್ತೆ – vishwanews24

ಕುಂದಾಪುರ: ಮಹಿಳೆ ನಾಪತ್ತೆ ಕುಂದಾಪುರ: ಇಲ್ಲಿನ ಹೊದ್ರೋಳಿಯ ದಿಣ ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25) ಅವರು ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಹೋದವರು ಕಾಣೆಯಾಗಿದ್ದಾರೆ. ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. […]

ಮಂಗಳೂರು : ಯುವಕ ನಾಪತ್ತೆ – vishwanews24

ಮಂಗಳೂರು : ಮದುವೆ ಇಷ್ಟವಿಲ್ಲ ಎಂದು ಮನೆ ಬಿಟ್ಟು ಯುವಕ ನಾಪತ್ತೆ ಮಂಗಳೂರು : ಯುವಕನೊಬ್ಬ ಮದುವೆ ಮಂತ್ರಣ ಪತ್ರಿಕೆಯನ್ನು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ನೀಡಲು ಇದೆ ಎಂದು ಮನೆಯಿಂದ ಹೋದವ ಕಾಣೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಣೆಯಾದ ಯುವಕನನ್ನು ರಕ್ಷಣ್ […]

ಉಡುಪಿ: ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ನಿಧನ – vishwanews24

ಉಡುಪಿ: ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ನಿಧನ ಉಡುಪಿ:ಹೆಸರಾಂತ ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಅಸೌಖ್ಯ ಅವರನ್ನು ಕಾಡುತ್ತಿತ್ತೆನ್ನಲಾದಗಿದೆ. ಮೃತರ ಅಂತ್ಯ […]

ಗ್ಯಾಸ್ ಗೀಸರ್ ಸೋರಿಕೆ : ತಾಯಿ – ಮಗು ಸಾವು – vishwanews24

ಗ್ಯಾಸ್ ಗೀಸರ್ ಸೋರಿಕೆ : ತಾಯಿ – ಮಗು ಸಾವು ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ  ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ […]

ಉಡುಪಿ : ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ – vishwanews24

ಉಡುಪಿ : ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ ಉಡುಪಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಸಮಾಜಕ್ಕೆ ತೀವ್ರ ರೀತಿಯ ಕಿರುಕುಳ ಕೊಡುತ್ತ ಬಂದಿದ್ದು ಅದರ ಮುಂದುವರಿದ ಭಾಗವಾಗಿ […]

150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ – vishwanews24

150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ  ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಕೋಣ “ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದೆ. ಸುರತ್ಕಲ್ ಸರ್ವೋತ್ತಮ ಮಾಧವ ಪ್ರಭು ಅವರಲ್ಲಿದ್ದ […]

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ : ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಬಂಧನ – vishwanews24

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ : ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಬಂಧನ ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ  ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. […]

ತತ್ಕಾಲ್ ಬುಕಿಂಗ್‌ಗಳಿಗೆ ಒಟಿಪಿ ಪರಿಶೀಲನೆ ಕಡ್ಡಾಯ : ರೈಲ್ವೆ ಇಲಾಖೆ – vishwanews24

ತತ್ಕಾಲ್ ಬುಕಿಂಗ್‌ಗಳಿಗೆ ಒಟಿಪಿ ಪರಿಶೀಲನೆ ಕಡ್ಡಾಯ : ರೈಲ್ವೆ ಇಲಾಖೆ ನವದೆಹಲಿ: ತತ್ಕಾಲ್ ಟಿಕೆಟ್ ವ್ಯವಸ್ಥೆಯ ದುರುಪಯೋಗವನ್ನು ತಡೆಯುವ ಮತ್ತು ನಿಜವಾದ ಪ್ರಯಾಣಿಕರಿಗೆ ಅವಕಾಶವನ್ನು ಖಚಿತಪಡಿಸಿಕೊಳ್ಳಲು, ಭಾರತೀಯ ರೈಲ್ವೆ ಆನ್‌ಲೈನ್ ಅಥವಾ ಮೀಸಲಾತಿ ಕೌಂಟರ್‌ಗಳಲ್ಲಿ ಎಲ್ಲಾ ತತ್ಕಾಲ್ ಬುಕಿಂಗ್‌ಗಳಿಗೆ ಒಂದು-ಬಾರಿ ಪಾಸ್‌ವರ್ಡ್ […]

ದ್ವೇಷ ಭಾಷಣ ವಿರೋಧಿ ಮಸೂದೆ ; ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ: ಮುತಾಲಿಕ್ ಆರೋಪ – vishwanews24

ದ್ವೇಷ ಭಾಷಣ ವಿರೋಧಿ ಮಸೂದೆ – ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ: ಮುತಾಲಿಕ್ ಆರೋಪ ದಾವಣಗೆರೆ: ರಾಜ್ಯ ಸರಕಾರ ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕಾಯ್ದೆಯ ಮೂಲಕ ಹಿಂದೂಗಳನ್ನು ಗುರಿಯಾಗಿಸಿ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಸಿದೆ […]