ಮಂಗಳೂರು: ಎಐಸಿಸಿ ಸೆಕ್ರೆಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ ; ಮಿಥುನ್ ರೈಗೆ ನೋಟಿಸ್ ಜಾರಿ – vishwanews24
ಮಂಗಳೂರು: ಎಐಸಿಸಿ ಸೆಕ್ರೆಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ ; ಪಕ್ಷದ ಶಿಸ್ತು ಉಲ್ಲಂಘನೆ, ಕಾರಣ ಕೇಳಿ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್ ಜಾರಿ ಮಂಗಳೂರು: ಎಐಸಿಸಿ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಮೊನ್ನೆ ಮಂಗಳೂರಿಗೆ ಬಂದಿದ್ದಾಗ ಕಾಂಗ್ರೆಸ್ ಮುಖಂಡ ಮಿಥುನ್ […]
ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಊಟವನ್ನು ಎಲ್‌ಕೆಜಿ, ಯುಕೆಜಿಗೂ ವಿಸ್ತರಣೆ – vishwanews24
ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಊಟವನ್ನು ಎಲ್‌ಕೆಜಿ, ಯುಕೆಜಿಗೂ ವಿಸ್ತರಣೆ ಬೆಂಗಳೂರು:ಇಂಗ್ಲಿಷ್ ಮಾಧ್ಯಮ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಬಿಸಿಯೂಟವನ್ನು ವಿತರಿಸಲು ರಾಜ್ಯ ಸರ್ಕಾರ […]
ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ಸಂಪೂರ್ಣ ರದ್ದು – viswhanews24
ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ಸಂಪೂರ್ಣ ರದ್ದು ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟವನ್ನ ಸಂಪೂರ್ಣ ರದ್ದುಗೊಳಿಸಿರುವುದಾಗಿ ಇಂಡಿಗೋ ಸಂಸ್ಥೆ ತಿಳಿಸಿದೆ. ಇಂಡಿಗೋದಲ್ಲಿ ಉಂಟಾಗಿರುವ ಅಡಚಣೆ ಸತತ […]
ಡಿ.6ರಂದು ಹಾಸನಕ್ಕೆ ಸಿಎಂ, ಡಿಸಿಎಂ ಆಗಮನ : ₹300 ಕೋಟಿ ಮೌಲ್ಯದ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ – vishwanews24
ಡಿ.6ರಂದು ಹಾಸನಕ್ಕೆ ಸಿಎಂ, ಡಿಸಿಎಂ ಆಗಮನ : ₹300 ಕೋಟಿ ಮೌಲ್ಯದ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಹಾಸನ: ರಾಜ್ಯ ಸಚಿವ ಸಂಪುಟ ಪುನರ್ರಚನೆ, ಸಿಎಂ ಬದಲಾವಣೆ ಚರ್ಚೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.6ರಂದು ಹಾಸನ ನಗರಕ್ಕೆ ಆಗಮಿಸಲಿದ್ದು, ನಾನಾ ಯೋಜನೆಗಳ ಉದ್ಘಾಟನೆ, […]
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೃಹತ್ ಕ್ರೇನ್; ಮನೆಮಂದಿ ಅಪಾಯದಿಂದ ಪಾರು -vishwanews24
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೃಹತ್ ಕ್ರೇನ್; ಮನೆಮಂದಿ ಅಪಾಯದಿಂದ ಪಾರು ಮೂಡುಬಿದಿರೆ: ಬೃಹತ್ ಕ್ರೇನ್ ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮವಾಗಿ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು […]
ರಷ್ಯಾ ಅಧ್ಯಕ್ಷ ಪುಟಿನ್‌ಗೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ – vishwanews24
ಇಂದು ಉಭಯ ನಾಯಕರ ನಡುವೆ ದ್ವಿಪಕ್ಷೀಯ ಮಾತುಕತೆ ; 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಹೊಸದಿಲ್ಲಿ: ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಶ್ಯನ್ ಭಾಷೆಯ ಭಗವದ್ಗೀತೆ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. […]
ಇಂಡಿಗೋ ವಿಮಾನಯಾನ ವಿಳಂಬ : ರದ್ದತಿಗಳಿಗೆ ಸರ್ಕಾರದ ಏಕಸ್ವಾಮ್ಯ ನೀತಿಯೇ ಕಾರಣ: ರಾಹುಲ್ ಗಾಂಧಿ – vishwanews24
ಇಂಡಿಗೋ ವಿಮಾನಯಾನ ವಿಳಂಬ, ರದ್ಧತಿ.. ಈ ಗೊಂದಲಕ್ಕೆ ಸರ್ಕಾರದ ಏಕಸ್ವಾಮ್ಯ ಮಾದರಿಯೇ ಕಾರಣ.. ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ಹೊಸದಿಲ್ಲಿ : ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆಯ ಗೊಂದಲಕ್ಕೆ ಸರ್ಕಾರದ […]
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕ ಕಾರವಾರದಲ್ಲಿ ಪತ್ತೆ – vishwanews24
ಉಡುಪಿ: ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಪತ್ತೆ; ತ್ವರಿತ ಕ್ರಮಕ್ಕಾಗಿ ಟಿಟಿಇಗೆ ಗೌರವ ಉಡುಪಿ: ಇಲ್ಲಿನ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ […]
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ – vishwanews24
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಮೂಲದ ಶಾಂತಗೌಡ […]
ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವು – vishwanews24
ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವು ಈರೋಡ್: ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ. ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ. ಬಾಲಕ ಮನೆಯಲ್ಲಿ […]










