ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ – vishwanews24
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ : ರಮಾನಾಥ ರೈ ಆರೋಪ ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದು ಈ […]
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ, ಉಡುಪಿ ಮತ್ತು ಕಾರವಾರ- ಹಾದುಹೋಗುವ ಕೊಂಕಣ ರೈಲ್ವೆಯ 251.76 ಮಾರ್ಗದಲ್ಲಿ ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿ.(ಆರ್‌ಸಿಎಲ್) 2025-26ನೇ ಸಾಲಿನಲ್ಲಿ 8.69 […]
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ ಇಡೀ ರಾಜ್ಯದಿಂದ ರಾಷ್ಟ್ರದ ಇತರ ಐದು ಪಂಚಾಯತ್‌ಗಳೊಂದಿಗೆ ನಾಮ ನಿರ್ದೇಶನಗೊಂಡ ಬೆಳ್ಳೆ ಗ್ರಾಮ ಪಂಚಾಯತ್‌ಗೆ ಕೇಂದ್ರ ಸರಕಾರದ ತಂಡ ಭೇಟಿ […]
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕ ಭವನದಲ್ಲಿ ಬಿಹಾರದ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಗೆ […]
ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು – vishwanews24
ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ […]
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ ಮೀನುಗಾರ ಮುಖಂಡ, ಸಾಹಿತಿ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾಗಿದ್ದಾರೆ. ಕಳೆದ ಕೆಲವು […]
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ ಮುಸ್ಕಾನ್ (24) ಅವರು ಏಪ್ರಿಲ್ 8ರಂದು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. […]
ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) […]
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ […]
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್ ಶೆಣೈ ಅವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರು ಕಳೆದ ಅವಧಿಯಲ್ಲಿ ಮಂಜೇಶ್ವರದ ಶ್ರೀ ಅನಂತೇಶ್ವರ […]










