ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. […]

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ ವೇಳೆ ತಕ್ಷಣ ಟಿಕೆಟ್ ಪರೀಕ್ಷಕರು ರಕ್ಷಿಸಿದ ಘಟನೆ ನಡೆದಿದೆ. ಕೇರಳದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ರೈಲು ಇನ್ನಂಜೆ ರೈಲು ನಿಲ್ದಾಣದ ಬಳಿ […]

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲುಗಡೆಗೊಳಿಸಿದ್ದ ಪಿಕಪ್ ವ್ಯಾನ್ ನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ […]

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಕರ್ನಾಟಕ ರಾಜ್ಯಾದ್ಯಂತ […]

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರಿನಿಂದ ಹಜ್‌ ಯಾತ್ರೆ ಕೈಗೊಳ್ಳುವವರಿಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ […]

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು, ಎಡಭಾಗದ ಕಾಮಗಾರಿ 15ದಿನಗಳಲ್ಲಿ ಪೂರ್ಣ ಗೊಂಡು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಬಳಿಕ ಎರಡನೇ ಹಂತದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು. ಅಂಬಲಪಾಡಿಯ […]

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿ ಸಾರ್ವಜನಿಕರ ಆಕ್ರೋಶಕ್ಕೆ ಹಾಗೂ ಜನಪ್ರತಿನಿಧಿಗಳ ಟೀಕೆಗೆ ಕಾರಣವಾಗಿದ್ದ ಕಲ್ಯಾಣಪುರ ಸಂತೆಕಟ್ಟೆಯ ರಾಷ್ಟ್ರೀಯ […]

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು ನಿಭಾಯಿ ಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್ […]

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ 6:30ಕ್ಕೆ ಪಿಂಕ್​ ಸೂಪರ್​ ಮೂನ್​ (ಗುಲಾಬಿ ಬಣ್ಣದಲ್ಲಿ) ಕಂಡುಬರಲಿದ್ದಾನೆ. ಅಲ್ಲದೆ, ಪ್ರತಿದಿನ ಕಾಣುತ್ತಿದ್ದ ಗಾತ್ರಕ್ಕಿಂತ ಶೇ.30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಮತ್ತು […]

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ […]