BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಕಾರಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ […]

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ : ಪುರುಷರ ಹೆವಿವೇಯ್ಟ್‌ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಪೋಲಿಯೊ ಪೀಡಿತ ಝಂದು ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಶುಕ್ರವಾರ […]

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೇಲ್ವಿಚಾರಣೆಗಾಗಿ ಒಂಬತ್ತು ಮಂದಿ ಸಂತರುಗಳ ಸಮಿತಿ ರಚನೆ ಮಾಡಲಾಗಿದ್ದು, ಇದರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ […]

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ ಎಂದುಕೊಂಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುರುವಾರ ಚಿಕ್ಕಮಗಳೂರಿನಲ್ಲಿ ನೀಡಿರುವ ಹೇಳಿಕೆ ಆಘಾತಕಾರಿಯಾಗಿದೆ. “ಮುಲ್ಲಾನಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ. […]

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ […]

‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24

BPL ಕಾರ್ಡ್‌ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ    ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಪಡಿತರ ಚೀಟಿ ಪಡೆಯಲು ನಿಗದಿಪಡಿಸಿರುವ 1.20ಲಕ್ಷ ರೂ.ವಾರ್ಷಿಕ ಆದಾಯದ […]

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು ಬೆಳ್ತಂಗಡಿ,: ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯ ಮರೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಘಟನೆ ಶುಕ್ರವಾರ ಶಿಶಿಲ ಸಮೀಪದ ಬರ್ಗುಳದಲ್ಲಿ […]

ಮಂಗಳೂರು:ಕೇಂದ್ರ ಸರಕಾರದ ವೈಫಲ್ಯದಿಂದ ವಿದ್ಯಾರ್ಥಿಗಳು ಬೀದಿಗೆ: ಪದ್ಮರಾಜ್ – vishwanews24

ಮಂಗಳೂರು:  ಯಾವತ್ತೂ ರಾಜಕೀಯದ ಬಲಿಪಶು ಆಗಬೇಡಿ : ವಿದ್ಯಾರ್ಥಿಗಳಿಗೆ ಕರೆ ನೀಡಿದ ಪದ್ಮರಾಜ್ ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರಕಾರದ ವೈಫಲ್ಯದಿಂದಾಗಿ ಇಂದು ದೇಶದೆಲ್ಲೆಡೆ ವಿದ್ಯಾರ್ಥಿಗಳು ರಸ್ತೆಗಿಳಿಯುವ ಪರಿಸ್ಥಿತಿ ಬಂದಿದೆ. ಪ್ರತಿಭಟನೆಯ ಸಂದರ್ಭ ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ […]

ಅನುಮತಿ ಇಲ್ಲದೆ ನ್ಯಾಯಾಲಯದ ಕಲಾಪಗಳ ಆಡಿಯೋ-ವಿಡಿಯೊ ಹಂಚಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ – vishwanews24

ಕೋರ್ಟ್ ಕಲಾಪಗಳ ವಿಡಿಯೋ ಹಂಚಿಕೊಳ್ಳುವ ಮುನ್ನ ಎಚ್ಚರ.. ಅನುಮತಿ ಇಲ್ಲದೆ ಆಡಿಯೋ-ವಿಡಿಯೋ ಪೋಸ್ಟ್, ರೀಲ್ಸ್ ಮಾಡುವಂತಿಲ್ಲ; ಸುಪ್ರೀಂ ಆದೇಶ ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ವಿಚಾರಣೆಗಳ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನುಮತಿ ಇಲ್ಲದೇ ಪೋಸ್ಟ್ ಮಾಡುವುದು, ಅಪ್ಲೋಡ್ ಮಾಡುವುದಕ್ಕೆ ಸುಪ್ರೀಂ […]

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ   ಉಡುಪಿ : ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ pvt.limited ಇಲ್ಲಿ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.   ಎಮ್.ಬಿ.ಎ, ಬಿ.ಇ, […]