ಉಡುಪಿ:  ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ – vishwanews24

ಉಡುಪಿ:  ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ   ಉಡುಪಿ: ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ನಿರ್ದೇಶನ […]

ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ – vishwanews24

ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ ನವದೆಹಲಿ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ […]

ನ.28 ರಂದು ಉಡುಪಿಗೆ ಪ್ರಧಾನಿ : ಜಿಲ್ಲೆಯಾದ್ಯಂತ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ನ. 28 ಪ್ರಧಾನಿ ಭೇಟಿ ಹಿನ್ನೆಲೆ : ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ […]

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ವಿಧಿವಶ – vishwanews24

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ವಿಧಿವಶ ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್‌ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು. ಕಳೆದ ಕೆಲವು […]

ಉಡುಪಿ:  ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ : ಸವಾರ ಮೃತ್ಯು – vishwanews24

ಉಡುಪಿ:  ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ : ಸವಾರ ಮೃತ್ಯು ಉಡುಪಿ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) […]

ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ – vishwanews24

ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ ತಮಿಳುನಾಡು : ತಮಿಳುನಾಡಿನ ತೆಂಕಸಿ ಜಿಲ್ಲೆಯಲ್ಲಿ ಸೋಮವಾರ ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿ, 28 […]

ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಸೈಕ್ಲೋನ್ ಭೀತಿ:  ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ ಮುನ್ಸೂಚನೆ – vishwanews24

ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಸೈಕ್ಲೋನ್ ಭೀತಿ:  ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ ಮುನ್ಸೂಚನೆ ಚೆನ್ನೈ :  ಈ ಬಾರಿ ಚಂಡಮಾರುತಗಳ ಅಬ್ಬರ ಜೋರಾಗಿಯೇ ಇದೆ. ಕಳೆದ ಅಕ್ಟೋಬರ್‌ನಲ್ಲಿ ಮೋಂಥಾ ಚಂಡಮಾರುತಕ್ಕೆ ಸಾಕ್ಷಿಯಾಗಿದ್ದ ಬಂಗಾಳ ಕೊಲ್ಲಿಯಲ್ಲಿ ಇದೀಗ ಮತ್ತೊಂದು ಚಂಡಮಾರುತದ ಭೀತಿ ಶುರುವಾಗಿದೆ. ಪ್ರಸಕ್ತ ಅಂಡಮಾನ್ […]

ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ : ಸಿಎಂ ಸಿದ್ದರಾಮಯ್ಯ  – vishwanews24

ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ; ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ  ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು […]

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ಸರ್ಕಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ಸರ್ಕಾರಕ್ಕೆ  ಯಶ್ ಪಾಲ್ ಸುವರ್ಣ ಆಗ್ರಹ ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ […]

ಕೋಲಾರ:  ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು – vishwanews24

ಕೋಲಾರ:  ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ […]