ಉಡುಪಿ: ಮಂದಾರ್ತಿ ಯಕ್ಷಗಾನ ಕಲಾವಿದ ಹೃದಯಘಾತದಿಂದ ನಿಧನ – vishwanews24
ಉಡುಪಿ: ಮಂದಾರ್ತಿ ಮೇಳದ ಯಕ್ಷಗಾನ ಕಲಾವಿದ ಹೃದಯಘಾತದಿಂದ ನಿಧನ ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು. ಬುಧವಾರ ರಾತ್ರಿ ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. […]
ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ – vishwanews24
ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. […]
ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ – vishwanews24
ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ ಚೆನ್ನೈ : ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ […]
ಬೆಂಗಳೂರಿನಲ್ಲಿ ಎಟಿಎಂ ವಾಹನ ದರೋಡೆ ; ನಡು ರಸ್ತೆಯಲ್ಲೇ 7 ಕೋಟಿ ರೂ. ದೋಚಿ ಪರಾರಿಯಾದ ಕಳ್ಳರು – vishwanews24
ಬೆಂಗಳೂರಿನಲ್ಲಿ ಎಟಿಎಂ ವಾಹನ ದರೋಡೆ ; ನಡು ರಸ್ತೆಯಲ್ಲೇ 7 ಕೋಟಿ ರೂ. ದೋಚಿ ಪರಾರಿಯಾದ ಕಳ್ಳರು ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ […]
ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು ; ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು – vishwanews24
ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು, ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಅವರು ನ.19ರ ಬುಧವಾರ ಬೆಳಗ್ಗೆ […]
ಬಂಟ್ವಾಳ : ಕಾರು ಹಾಗೂ ಸ್ಕೂಟರ್ ಅಪಘಾತ – ಸ್ಕೂಟರ್ ಸವಾರೆ ಸಾವು ; ಸಹ ಸವಾರೆ ಗಂಭೀರ – vishwanews24
ಕಾರು ಹಾಗೂ ಸ್ಕೂಟರ್ ಅಪಘಾತ – ಸವಾರೆ ಸಾವು ; ಸಹ ಸವಾರೆ ಗಂಭೀರ ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರ ಬುಧವಾರ […]
ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ ಪಾರಾದ ಮನೆಮಂದಿ – vishwanews24
ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ ಪಾರಾದ ಮನೆಮಂದಿ ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ […]
ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ 8 ತಿಂಗಳ ಗರ್ಭಿಣಿ ಮಹಿಳೆ ಸಾವು – vishwanews24
ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ ಗರ್ಭಿಣಿ ಮಹಿಳೆ ಸಾವು ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. […]
ದತ್ತಜಯಂತಿ ಹಿನ್ನೆಲೆ : ಡಿ.1 ರಿಂದ 4ರವರೆಗೆ ಮುಳ್ಳಯ್ಯನಗಿರಿ ಬಂದ್ ; ಪ್ರವಾಸಿಗರಿಗೆ ನಿರ್ಬಂಧ – vishwanews24
ದತ್ತಜಯಂತಿ ಹಿನ್ನೆಲೆ : ಡಿ.1 ರಿಂದ 4ರವರೆಗೆ ಮುಳ್ಳಯ್ಯನಗಿರಿ ಬಂದ್- ಪ್ರವಾಸಿಗರಿಗೆ ನಿರ್ಬಂಧ ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, […]
ಪುರುಷೋತ್ತಮ ಬಿಳಿಮಲೆಯಿಂದ ಹಿಂದೂ ಸಮಾಜಕ್ಕೆ ಅವಮಾನ: ವಿಜಯೇಂದ್ರ ಕಿಡಿ – vishwanews24
ಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ , ಸರಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತುಹಾಕಬೇಕು : ವಿಜಯೇಂದ್ರ ಒತ್ತಾಯ ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗ ಕಾಮಿಗಳಿದ್ದಾರೆ ಎನ್ನುವ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ […]










