ನ್ಯಾಯಸಮ್ಮತವಾಗಿರದ ಚುನಾವಣೆಯಲ್ಲಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ : ಬಿಹಾರ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ – vishwanews24

ಚುನಾವಣೆ ನ್ಯಾಯಯುತವಾಗಿರಲಿಲ್ಲ: ಬಿಹಾರ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ಹೊಸದಿಲ್ಲಿ : ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಭಾರೀ ಹಿನ್ನಡೆ ಅನುಭವಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆ ಮೊದಲಿನಿಂದಲೂ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ […]

ಉಡುಪಿ : ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ – vishwanews24

ಉಡುಪಿ : ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ ಉಡುಪಿ : ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ […]

ಮಲ್ಪೆಯಲ್ಲಿ 9.50 ಎಕ್ರೆ ಭೂಮಿಯನ್ನು ಮೀನುಗಾರಿಕಾ ಫೆಡರೇಶನ್ ಗೆ ನೀಡುವ ನಿರ್ಧಾರಕ್ಕೆ ರಘುಪತಿ ಭಟ್ ವಿರೋಧ – vishwanews24

ಮಲ್ಪೆಯಲ್ಲಿ 9.50 ಎಕ್ರೆ ಭೂಮಿಯನ್ನು ಮೀನುಗಾರಿಕಾ ಫೆಡರೇಶನ್ ಗೆ ನೀಡುವ ನಿರ್ಧಾರಕ್ಕೆ ರಘುಪತಿ ಭಟ್ ವಿರೋಧ ಉಡುಪಿ: ಮಲ್ಪೆ ಬಂದರು ವ್ಯಾಪ್ತಿಯ 37554.55 ಚದರ ಮೀಟರ್ ಅಂದರೆ ಸರಿ ಸುಮಾರು 9.50 ಎಕರೆ ವಿಸ್ತೀರ್ಣದ ಬಂದರು ಭೂಮಿಯನ್ನು ಉಡುಪಿ ಶಾಸಕರು ಅಧ್ಯಕ್ಷರಾಗಿರುವ […]

ಬಿಹಾರ ಫಲಿತಾಂಶ ರಾಜ್ಯ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲಿದೆ : ಯಶ್ ಪಾಲ್ ಸುವರ್ಣ – vishwanews24

ಕಾಂಗ್ರೆಸ್ ವೋಟ್ ಚೋರಿ ಆರೋಪಕ್ಕೆ ತಕ್ಕ ಉತ್ತರ ನೀಡಿದ ಬಿಹಾರ ಜನತೆಗೆ ಅಭಿನಂದನೆ : ಯಶ್ ಪಾಲ್ ಸುವರ್ಣ ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸುಳ್ಳು ಮಾಹಿತಿ ನೀಡಿ ಮಾಡಿದ ವೋಟ್ ಚೋರಿ ಆರೋಪಕ್ಕೆ ಬಿಹಾರ […]

ಬಿ.ಸಿ.ರೋಡ್ : ಭೀಕರ ಅಪಘಾತ – ಮೂವರು ಸಾವು, 6 ಮಂದಿಗೆ ಗಂಭೀರ ಗಾಯ – vishwanews24

ಬಿ.ಸಿ.ರೋಡ್ : ಭೀಕರ ಅಪಘಾತ – ಮೂವರು ಸಾವು, 6 ಮಂದಿಗೆ ಗಂಭೀರ ಗಾಯ ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ […]

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸಾಧಕ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ […]

ಬಿಹಾರ ಫಲಿತಾಂಶ : ಕರ್ನಾಟಕದಲ್ಲಿ ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ : ಶೋಭಾ ಕರಂದ್ಲಾಜೆ – vishwanews24

ಬಿಹಾರ ಫಲಿತಾಂಶ : ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ : ಶೋಭಾ ಕರಂದ್ಲಾಜೆ ಬೆಂಗಳೂರು: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ. ಬೆಂಗಳೂರು ಟನಲ್ […]

ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನ – vishwanews24

ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನ ಬೆಂಗಳೂರು : ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114) ಅವರು ಇಂದು(ನ.14) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ […]

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ನ. […]

ಪೋಕ್ಸೋ ಕೇಸ್​: ಬಿಎಸ್‌ವೈಗೆ ಬಿಗ್‌ ಶಾಕ್‌ ; ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ – vishwanews24

ಪೋಕ್ಸೋ ಕೇಸ್​: ಬಿಎಸ್‌ವೈಗೆ ಬಿಗ್‌ ಶಾಕ್‌ ; ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಬಿಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕೆಳ ನ್ಯಾಯಾಲಯ ಸಮನ್ಸ್ ಮಾಡಿರುವುದನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಕೆಳ ಹಂತದ […]