ದೆಹಲಿ ಬಾಂಬ್ ಸ್ಫೋಟ :  ಕಾರು ಚಲಾಯಿಸುತ್ತಿದ್ದುದು ಉಮರ್ ; ಡಿಎನ್​ಎ ಪರೀಕ್ಷೆಯಲ್ಲಿ ದೃಢ – vishwanews24

ದೆಹಲಿ ಬಾಂಬ್ ಸ್ಫೋಟ :  ಕಾರು ಚಲಾಯಿಸುತ್ತಿದ್ದುದು ಉಮರ್ ; ಡಿಎನ್​ಎ ಪರೀಕ್ಷೆಯಲ್ಲಿ ದೃಢ ನವದೆಹಲಿ : ದೆಹಲಿಯ ಕೆಂಪು ಕೋಟೆ ಬಳಿ ನ.10ರಂದು ಕಾರ್ ಬಾಂಬ್ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ […]

ಉಡುಪಿ: ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ನಗರಸಭಾ ವ್ಯಾಪ್ತಿಯ ಮಣ್ಣಪಳ್ಳ ಸಮರ್ಪಕ ನಿರ್ವಹಣೆ ಇಲ್ಲದೆ ಸಮಸ್ಯೆಗಳ ಗೂಡಾಗಿದ್ದು ಈಗಾಗಲೇ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಣ್ಣಪಳ್ಳ ಕೆರೆಯನ್ನು ನಗರಸಭೆಗೆ ಹಸ್ತಾಂತರಿಸುವಂತೆ ನಿರ್ಣಯ ಮಾಡಿ ಪ್ರಸ್ತಾವನೆ […]

ಕರಾವಳಿಯ 10 ಕಂಬಳಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ :  ಅಶೋಕ್ ರೈ  – vishwanews24

ಕರಾವಳಿಯ 10 ಕಂಬಳಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ :  ಅಶೋಕ್ ರೈ  ಪುತ್ತೂರು : ಕರಾವಳಿಯಲ್ಲಿ ನಡೆಯಲಿರುವ 10 ಕಂಬಳಗಳಿಗೆ ರಾಜ್ಯ ಸರಕಾರ ಅನುದಾನ ಘೋಷಣೆ ಮಾಡಿದ್ದು, ಹಣ ಬಿಡುಗಡೆಯಾಗಿದೆ ಎಂದು ಎಂದು ಶಾಸಕ ಅಶೋಕ್‌ ಕುಮಾರ್‌ರೈ […]

ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಶ್ರುತಿ – vishwanews24

ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಶ್ರುತಿ  ಕಾಪು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಕಾಪು […]

 ವನ್ಯಜೀವಿ ಕಂಡುಬಂದರೆ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ – vishwanews24

 ವನ್ಯಜೀವಿ ಕಂಡುಬಂದರೆ ತಕ್ಷಣ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ […]

ಪಡುಬಿದ್ರಿ: ನಕಲಿ ಸ್ಟಾಕ್ ಮಾರ್ಕೆಟ್ ಜಾಲ; ಯುವಕನಿಗೆ 5 ಲಕ್ಷ ರೂ. ವಂಚನೆ – vishwanews24

ಪಡುಬಿದ್ರಿ: ನಕಲಿ ಸ್ಟಾಕ್ ಮಾರ್ಕೆಟ್ ಜಾಲ; ಯುವಕನಿಗೆ 5 ಲಕ್ಷ ರೂ. ವಂಚನೆ ಪಡುಬಿದ್ರಿ: ಯುವಕನೋರ್ವನಿಗೆ ಆನ್‌ಲೈನ್ ನಲ್ಲಿ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂತೂರಿನ ಉತ್ತಮ್(24) ಎಂಬವರು ಸಾಮಾಜಿಕ ಜಾಲತಾಣದಲ್ಲಿ ಸ್ಟಾಕ್ […]

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. […]

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ […]

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು – vishwanews24

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಜಾಮೀನು ಮಂಜೂರು […]

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ – vishwanews24

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಉಡುಪಿ :  ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ […]