ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ – vishwanews24

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ ಮಂಗಳೂರು: ನಾನು ಹರಿಯಾಣ ಉಸ್ತುವಾರಿಯಲ್ಲಿದ್ದ 8 ಕ್ಷೇತ್ರಗಳಲ್ಲಿ 22 ಸಾವಿರ ಮತಗಳ ಕಳವಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆ ನಮ್ಮ ಪರ ಇತ್ತು. ಹಾಗಿದ್ದರೂ ನಾವು ಸೋತಿರುವುದಕ್ಕೆ ವೋಟರ್ […]

ಮಂಗಳೂರು: ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌ – vishwanews24

 ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌ ಮಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಗೊಂದಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಗ್ರಾಮ ಮಟ್ಟದಿಂದ ವಿಧಾನಸೌಧದ ತನಕ ಆಡಳಿತ […]

ಬಜ್ಪೆ: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ – vishwanews24

ಬಜ್ಪೆ: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಂಗಳೂರು: ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು […]

ಉಡುಪಿ : ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕ ; ಪೋಕ್ಸೋ ಪ್ರಕರಣ ದಾಖಲು – vishwanews24

ಉಡುಪಿ : ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕ ; ಪೋಕ್ಸೋ ಪ್ರಕರಣ ದಾಖಲು ಉಡುಪಿ : ಲಾಡ್ಜ್ ಗೆ ಅಪ್ರಾಪ್ತ ಬಾಲಕಿಯ ಜೊತೆ ತೆರಳಿದ್ದ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಲಾಡ್ಜ್ […]

ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ – vishwanews24

ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ಯಾಂಕಿನ ಸದಸ್ಯ ಹಾಗೂ ಸದಸ್ಯೇತರ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ […]

ಉಡುಪಿ: ನ.28ರಂದು ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ – vishwanews24

ಉಡುಪಿ: ನ.28ರಂದು ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ ಉಡುಪಿ: ‘ನ.28ರಂದು ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ’ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. […]

ಕಾರ್ಕಳ : ಅಮ್ಮನ ನೆರವು ಟ್ರಸ್ಟಿನಿಂದ 2.5 ಲಕ್ಷ ರೂ. ಸಹಾಯಧನ ವಿತರಣೆ ;  25 ಭಜನಾ ಮಂಡಳಿಗಳಿಗೆ ನೆರವು – vishwanews24

ಕಾರ್ಕಳ : ಅಮ್ಮನ ನೆರವು ಟ್ರಸ್ಟಿನಿಂದ 2.5 ಲಕ್ಷ ರೂ. ಸಹಾಯಧನ ವಿತರಣೆ ;  25 ಭಜನಾ ಮಂಡಳಿಗಳಿಗೆ ನೆರವು ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ 25 ಭಜನಾ ಮಂಡಳಿಗಳ ಸದಸ್ಯರಿಗೆ ಸಮವಸ್ತ್ರಕ್ಕಾಗಿ ತಲಾ 10,000 ರೂ. […]

ರಾಷ್ಟ್ರಗೀತೆಗೆ ಅಪಮಾನ : ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು ದಾಖಲು – vishwanews24

ರಾಷ್ಟ್ರಗೀತೆಗೆ ಅಪಮಾನ : ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು ದಾಖಲು ಬೆಂಗಳೂರು : ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂಬ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ವಿವಾದಕ್ಕೀಡಾಗಿದೆ. ಕೆಪಿಸಿಸಿ […]

60 ಕೋಟಿ ವಂಚನೆ ಪ್ರಕರಣ : ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌ – vishwanews24

60 ಕೋಟಿ ವಂಚನೆ ಪ್ರಕರಣ :  ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌ ಮುಂಬೈ : ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ […]

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ […]