ಖ್ಯಾತ ವೈದ್ಯ ಡಾ. ಕೆ.ಪಿ. ಶೆಟ್ಟಿ ನಿಧನ- vishwanews24
5 ರೂ. ಡಾಕ್ಟರ್ ಖ್ಯಾತಿಯ ಡಾ. ಕೆ.ಪಿ ಶೆಟ್ಟಿ ನಿಧನ ಉಡುಪಿ ಜಿಲ್ಲೆಯ ಮಾಬುಕಳ ಹಂಗಾರಕಟ್ಟೆ ಬಾಳುದ್ರುವಿನ ಖ್ಯಾತ ವೈದ್ಯ ಡಾ. ಕೆ.ಪಿ. ಶೆಟ್ಟಿ (77) ಅವರು ನ.4 ರಂದು ನಿಧನ ಹೊಂದಿದರು. ಜನಸ್ನೇಹಿ ವೈದ್ಯರಾಗಿ ಸಾಸ್ತಾನ, ಹಂಗಾರಕಟ್ಟೆ ಪರಿಸರದಲ್ಲಿ ಜನಾನುರಾಗಿಯಾಗಿದ್ದ […]
ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ – vishwanews24
ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು […]
ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ – vishwanews24
ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, […]
ಮಂಗಳೂರು: ಚಿಲ್ಲರೆ ಸಿಗರೇಟ್ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಎಡಿಸಿ ಸೂಚನೆ – vishwanews24
ಮಂಗಳೂರು: ಚಿಲ್ಲರೆ ಸಿಗರೇಟ್ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಎಡಿಸಿ ಸೂಚನೆ ಮಂಗಳೂರು:ಧೂಮಪಾನ ಮಾಡಲು ಅಥವಾ ಸಿಗರೇಟ್ ಚಿಲ್ಲರೆಯಾಗಿ ಮಾರಾಟ ಮಾಡಲು ಅವಕಾಶ ನೀಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವುದು […]
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿಣಿ ನೇಮಕ – vishwanews24
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿಣಿ ನೇಮಕ ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು, ಬೆಳ್ತಂಗಡಿ ಉಪ ವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ […]
ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ ; ಮೂವರಿಗೆ ಗಾಯ – vishwanews24
ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ ; ಮೂವರಿಗೆ ಗಾಯ ಸುಳ್ಯ : ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ […]
ಭವ್ಯ ಮೆರವಣೆಗೆ ಮೂಲಕ ಉಡುಪಿಯಿಂದ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟ ಬೆಳ್ಳಿರಥ – vishwanews24
ಭವ್ಯ ಮೆರವಣೆಗೆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಡುಪಿಯಿಂದ ಹೊರಟ ಬೆಳ್ಳಿರಥ ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ರೇಣುಕಾ ಪ್ರಸಾದ್ ಕುರುಂಜಿ ಹಾಗೂ ಅವರ ಕುಟುಂಬಸ್ಥರಿಂದ ಬೆಳ್ಳಿರಥ ಸಮರ್ಪಿಸಲಿದ್ದು, ಈ ಬೆಳ್ಳಿ ರಥವು ಕೋಟೇಶ್ವರದಿಂದ ಹೊರಟು […]
ನ್ಯೂಯಾರ್ಕ್‌ನ ಮೇಯರ್ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ – vishwanews24
ನ್ಯೂಯಾರ್ಕ್‌ನ ಮೇಯರ್ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ ವಾಷಿಂಗ್ಟನ್/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ವ್ಯಾಪಾರ ಯುದ್ಧದ […]
ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ – vishwanews24
ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಯು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿದ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. […]
ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ : ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ – vishwanews24
ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ : ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]










