ಚಿತ್ತಾಪುರ RSS ಪಥ ಸಂಚಲನ ವಿಚಾರಣೆ ನ.7ಕ್ಕೆ ಮುಂದೂಡಿಕೆ – vishwanews24

ಚಿತ್ತಾಪುರ RSS ಪಥ ಸಂಚಲನ ವಿಚಾರಣೆ ನ.7ಕ್ಕೆ ಮುಂದೂಡಿಕೆ ಕಲಬುರಗಿ: ನವೆಂಬರ್‌ 2ರಂದು ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆಸಲು ಉದ್ದೇಶಿಸಿರುವ ಪಥ ಸಂಚಲನ ನಡೆಸಲು ಹೈಕೋರ್ಟ್‌ ಅನುಮತಿ ನೀಡಿಲ್ಲ. ಜೊತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲು ಎಂದು ನಿರ್ದೇಶನ ನೀಡಿದೆ. […]

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆ : ಬಸವರಾಜ ಹೊರಟ್ಟಿ ಖಂಡನೆ – vishwanews24

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆ : ಬಸವರಾಜ ಹೊರಟ್ಟಿ ಖಂಡನೆ ಬೆಂಗಳೂರು: ಇತ್ತೀಚೆಗೆ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ಸರಕಾರ ಆದೇಶಿಸಿದ್ದು, ಸರಕಾರದ ಈ ನಡೆಯನ್ನು ವಿಧಾನ ಪರಿಷತ್ತಿನ […]

ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ ; 22 ಮಂದಿಗೆ ಗಾಯ – vishwanews24

ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ – 22 ಮಂದಿಗೆ ಗಾಯ ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸ್ಲೆ ಘಾಟ್ ತಿರುವಿನಲ್ಲಿ ವಾಹನ ಪಲ್ಟಿಯಾಗಿ ವ್ಯಾನ್‌ನಲ್ಲಿದ್ದವರಿಗೆ 22 […]

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು – vishwanews24

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು ; ಎಫ್​ಐಆರ್ ದಾಖಲಿಸುವಂತೆ ಒತ್ತಾಯ ನಟ ಧ್ರುವ ಸರ್ಜಾ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಮಾತ್ರವೇ ಅಲ್ಲದೆ ಧ್ರುವ ಸರ್ಜಾ ಮ್ಯಾನೇಜರ್, ಅವರ ಕಾರು […]

ಸುರತ್ಕಲ್ : ನ.9 ರಂದು ಕುಸಲ್ದರಸೆ ನವೀನ್‌ ಡಿ. ಪಡೀಲರಿಗೆ ರಂಗಚಾವಡಿ ಪ್ರಶಸ್ತಿ – vishwanews24

ಸುರತ್ಕಲ್ : ನ.9 ರಂದು ಕುಸಲ್ದರಸೆ ನವೀನ್‌ ಡಿ. ಪಡೀಲರಿಗೆ ರಂಗಚಾವಡಿ ಪ್ರಶಸ್ತಿ ಸುರತ್ಕಲ್:ರಂಗ ಚಾವಡಿ ಮಂಗಳೂರು ಸಾಹಿತ್ಯಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, […]

ಕಾಪು:  ಮನೆಯಲ್ಲಿ ಅಕ್ರಮ ಸುಡುಮದ್ದು ದಾಸ್ತಾನು ; ಪೋಲೀಸರ ದಾಳಿ – vishwanews24

ಕಾಪು:  ಮನೆಯಲ್ಲಿ ಅಕ್ರಮ ಸುಡುಮದ್ದು ದಾಸ್ತಾನು ; ಪೋಲೀಸರ ದಾಳಿ ಕಾಪು: ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡುಬೆಟ್ಟು ದೇವಸ್ಥಾನ ಕಡೆಗೆ ಹೋಗುವ ಕಾಂಕ್ರೀಟ್‌ ಒಳ ರಸ್ತೆಯಲ್ಲಿರುವ ಕ್ಲೇರಾ ಮೆಂಡೋನ್ಸ್‌ ಎಂಬುವವರ ಮನೆಯಲ್ಲಿ ಆರೋಪಿ ಗೌತಮ್‌ ಪ್ರಭು ಎಂಬಾತನು […]

ಉಡುಪಿ: ಸಾಂಪ್ರದಾಯಿಕ ಕಂಬಳಗಳ ದಿನಾಂಕ ನಿಗದಿ – vishwanews24

ಉಡುಪಿ: ಸಾಂಪ್ರದಾಯಿಕ ಕಂಬಳಗಳ ದಿನಾಂಕ ನಿಗದಿ ಉಡುಪಿ: ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯು ನೂರಾರು ವರ್ಷಗಳಿಂದ ಸಾಂಪ್ರದಾಯಿಕ ಕಂಬಳಗಳನ್ನು ನಡೆಸಿಕೊಂಡು ಬಂದಿರುವ ಕಂಬಳದ ಮನೆಯವರು, ಕೋಣಗಳಗಳ ಮಾಲೀಕರು, ಓಟಗಾರರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಜಿಲ್ಲೆಯಲ್ಲಿ ಕ್ರಮಬದ್ಧವಾಗಿ ಸಾಂಪ್ರದಾಯಿಕ ಕಂಬಳಗಳು ಆಯೋಜನೆಗೊಳ್ಳು […]

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ – vishwanews24

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಬುಧವಾರ ಬೆಳಗ್ಗೆ ನಗರದ ಸಂತ ಅಲೋಶಿಯೆಸ್ ಪರಿಗಣಿತ […]

ಬೆಳ್ತಂಗಡಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ; ಚಿಕಿತ್ಸೆಗೆ ಸ್ಪಂದಿಸದೆ ಸವಾರ ಮೃತ್ಯು – vishwanews24

ಬೆಳ್ತಂಗಡಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ; ಚಿಕಿತ್ಸೆಗೆ ಸ್ಪಂದಿಸದೆ ಸವಾರ ಮೃತ್ಯು ಬೆಳ್ತಂಗಡಿ : ಕನ್ಯಾಡಿ ಸೇವಾ ಧಾಮದ ಸಮೀಪದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ […]

ನ.28 ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ – vishwanews24

ನ.28 ರಂದು ಉಡುಪಿಗೆ ಪ್ರಧಾನಿ ; ಶ್ರೀ  ಕೃಷ್ಣ ಮಠಕ್ಕೆ ಭೇಟಿ  ಉಡುಪಿ: ನವೆಂಬರ್ 28 (ಶುಕ್ರವಾರ) ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗೀತಾ ಜಯಂತಿಯಂದು ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ದೇವಾಲಯದ ಮೂಲಗಳು […]