ಉಡುಪಿ : ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ – vishwanews24
ಉಡುಪಿ : ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ ಧನ್ಯವಾದ ಸಲ್ಲಿಸುವುದಾಗಿ ಶೀರೂರು […]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ಸ್ವೀಕಾರ – vishwanews24
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ಸ್ವೀಕಾರ ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡರು. ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯು ಈ ಸಂದರ್ಭವನ್ನು ಗುರುತಿಸಲು ನಾಯಕರು ಮತ್ತು ಕಾರ್ಯಕರ್ತರು ಜಮಾಯಿಸುತ್ತಿದ್ದಂತೆ […]
ಉಡುಪಿ ಶ್ರೀಕೃಷ್ಣಮಠದಲ್ಲಿ ಇನ್ನು ಮುಂದೆ ವಸ್ತ್ರ ಸಂಹಿತೆ ಕಡ್ಡಾಯ – vishwanews24
ಉಡುಪಿ ಶ್ರೀಕೃಷ್ಣಮಠದಲ್ಲಿ ಇನ್ನು ಮುಂದೆ ವಸ್ತ್ರ ಸಂಹಿತೆ ಕಡ್ಡಾಯ ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ಇಂದಿನಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ. ಕೃಷ್ಣಮಠಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ […]
ಉಡುಪಿ : ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
ಉಡುಪಿ : ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಉಡುಪಿ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬರ್ಮವ್ವ (15) ಎಂದು ಗುರುತಿಸಲಾಗಿದೆ. ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ […]
SSLC ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – vishwanews24
SSLC ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ ಬೆಂಗಳೂರು : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್ಸಿ […]
ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು – vishwanews24
ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು ಬೆಂಗಳೂರು : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. […]
ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಲಾರಿಗೆ ಡಿಕ್ಕಿ, ಓರ್ವ ಸಾವು, 11 ಮಂದಿಗೆ ಗಾಯ – vishwanews24
ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಲಾರಿಗೆ ಡಿಕ್ಕಿ, ಓರ್ವ ಸಾವು, 11 ಮಂದಿಗೆ ಗಾಯ ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ […]
ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ – vishwanews24
ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ […]
ಉಡುಪಿ : ಶ್ರೀಕೃಷ್ಣ ಮಠ ಪ್ರವೇಶಿಸುವ ಪುರುಷರಿಗೆ ಹೊಸ ನಿಯಮ ಜಾರಿ – vishwanews24
ಉಡುಪಿ : ಶ್ರೀಕೃಷ್ಣ ಮಠ ಪ್ರವೇಶಿಸುವ ಪುರುಷರಿಗೆ ಹೊಸ ನಿಯಮ ಜಾರಿ ಉಡುಪಿ : ಇಂದಿನಿಂದ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷರಿಗೆ ಹೊಸ ನಿಯಮ ಜಾರಿಯಾಗಿದೆ. ಪರ್ಯಾಯ ಶಿರೂರು ಮಠದ ಆದೇಶದಂತೆ, ಮಠದ ಒಳಗೆ ಪ್ರವೇಶಿಸುವಾಗ ಪುರುಷರು ಶರ್ಟ್ ಧರಿಸದೆ ದರ್ಶನ […]
ಕಾರ್ಕಳ : ಬಜಗೋಳಿ ಸೊಸೈಟಿಯಲ್ಲಿ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ – vishwanews24
ಕಾರ್ಕಳ : ಬಜಗೋಳಿ ಸೊಸೈಟಿಯಲ್ಲಿ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ ಕಾರ್ಕಳ: ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿ ಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಟ್ಟೆ […]









