ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ – vishwanews24
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ ಉಡುಪಿ: ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ […]
ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ : ಯಶ್ಪಾಲ್ ಸುವರ್ಣ – vishwanews24
ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ .. ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ: ಯಶ್ಪಾಲ್ ಸುವರ್ಣ ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ […]
ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಮಾರ್ಚ್ 14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24
ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಮಾರ್ಚ್ 14 ರಂದು ಬಿಜೆಪಿಯಿಂದ ಪ್ರತಿಭಟನೆ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು, ಜಿಲ್ಲೆಯ […]
13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ – vishwanews24
13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ ನವದೆಹಲಿ: ಕಳೆದ ಹದಿಮೂರು ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್ ಇಂದು ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದೆ ಜೀವಂತ ಶವದಂತಾಗಿದ್ದಾನೆ. ಆತನ ವೃದ್ಧ ಪೋಷಕರು, ಅವರ […]
ಗ್ಯಾಸ್ ಪೂರೈಕೆ ವ್ಯತ್ಯಯ : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ – vishwanews24
ಗ್ಯಾಸ್ ಪೂರೈಕೆ ವ್ಯತ್ಯಯ : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ ಸುಳ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ […]
ಉಳ್ಳಾಲ: ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ – vishwanews24
ಉಳ್ಳಾಲ: ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ […]
ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್ : ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ – vishwanews24
ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್ : ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬೆಂಗಳೂರು: ಇರಾನ್-ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧದ ಎಫೆಕ್ಟ್ ಭಾರತದ ಮೇಲೆ ಭಾರೀ ಪರಿಣಾಮ ಬೀರಿದೆ. ರಾಜ್ಯದ ವಿವಿಧೆಡೆ ಹೋಟೆಲ್ಗಳಿಗೆ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. […]
ಉಡುಪಿ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು – vishwanews24
ಉಡುಪಿ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು ಉಡುಪಿ : ಒಂದು ವಾರದ ಹಿಂದೆ ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಹೆರ್ಗ ಶೆಟ್ಟಿಬೆಟ್ಟು ನಿವಾಸಿ […]
ಉಡುಪಿ : ವ್ಯಕ್ತಿ ನಾಪತ್ತೆ – vishwanews24
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬ ವ್ಯಕ್ತಿಯು ಮಾರ್ಚ್ 4 ರಂದು ಬೆಳಗ್ಗೆ 9.30 ರ ಸುಮಾರಿಗೆ ಬ್ಯಾಂಕ್ ಗೆ […]
ಕಾಪು: ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ – vishwanews24
ಕಾಪು : ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ ಉಡುಪಿ: ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ. ಕೊಲೆ ಸಂಬಂಧ ಸ್ಥಳೀಯ […]










