ಉಡುಪಿ: ಎ.ಕೆ.ಎಮ್.ಎಸ್. ಬಸ್ ಮಾಲೀಕ ಭೀಕರ ಹತ್ಯೆ vishwanews24

ಉಡುಪಿ: ಎ.ಕೆ.ಎಮ್.ಎಸ್. ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಭೀಕರ ಕೊಲೆ ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಬೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ರೌಡಿಶೀಟರ್ ಸೈಫುದ್ದೀನ್ ಕೊಲೆ […]

ಕಾಪು ಹೊಸ ಮಾರಿಗುಡಿ: ಸನ್ಮಾನ ಸಮಾರಂಭ – vishwanews24

ಕಾಪು ಹೊಸಮಾರಿಗುಡಿ: ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸನ್ಮಾನ ಸಮಾರಂಭ ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ […]

ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು – vishwanews24

ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ […]

ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ : ​​ಮುನಿಯಪ್ಪ – vishwanews24

ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ – ​​ಮುನಿಯಪ್ಪ ಉಡುಪಿ : ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಸಚಿವ ಕೆ.ಎಚ್. ​​ಮುನಿಯಪ್ಪ ಅವರು ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನವರು) […]

ಅಡುಗೆ ಸಿಲಿಂಡರ್‌ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ – vishwanews24

ಅಡುಗೆ ಸಿಲಿಂಡರ್‌ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ ಬಳ್ಳಾರಿ: ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ  […]

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” – vishwanews24

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು. ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು […]

ಸಾಹಿತಿ ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ ;  ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ – vishwanews24

ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ ;  ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್‌.ಎಲ್‌ ಭೈರಪ್ಪ  ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ […]

ಮಂಗಳೂರು: ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ – vishwanews24

ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ […]

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು – vishwanews24

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು ಮಂಗಳೂರು:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು […]

ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ;  ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು – vishwanews24

ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ;  ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ […]