ಮೂಡುಬಿದಿರೆ: ಟ್ರಕ್ಕಿಂಗ್ ತೆರಳಿದ್ದ ವೇಳೆ ಜಾರಿ ಬಿದ್ದು ವಿದ್ಯಾರ್ಥಿ ಮೃತ್ಯು – vishwanews24
ಮೂಡುಬಿದಿರೆ: ಟ್ರಕ್ಕಿಂಗ್ ತೆರಳಿದ್ದ ವೇಳೆ ಜಾರಿ ಬಿದ್ದು ವಿದ್ಯಾರ್ಥಿ ಮೃತ್ಯು ಮೂಡುಬಿದಿರೆ: ಇಲ್ಲಿನ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಸಿ.ಎ. ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ. ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ […]
ಉಡುಪಿಯ ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ – vishwanews24
ಉಡುಪಿಯ ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ ISPRL ಬಿಡ್ ಗೆದ್ದ ಮೇಘಾ ಎಂಜಿನಿಯರಿಂಗ್ ಕಂಪನಿ 214 ಎಕರೆ ಜಾಗದಲ್ಲಿ ಘಟಕ ನಿರ್ಮಾಣ ನವದೆಹಲಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲಿದೆ. […]
ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಕಳ್ಳರು – vishwanews24
ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಕಳ್ಳರು ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. […]
ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಅಜೆಂಡ : ಕೆ.ಎಸ್.ಈಶ್ವರಪ್ಪ – vishwanews24
ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ : ಕೆ.ಎಸ್.ಈಶ್ವರಪ್ಪ ಶಿವಮೊಗ್ಗ : ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಅಜೆಂಡವಾಗಿದ್ದು, ಜಾತಿ ಜನಗಣತಿ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ […]
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲ: ಸಚಿವ ಸಂಪುಟ ಸಭೆ ಅನುಮೋದನೆ – vishwanews24
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲ: ಸಚಿವ ಸಂಪುಟ ಸಭೆ ಅನುಮೋದನೆ ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ‘ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ’ ಸೃಜಿಸಿ ಆದೇಶ ಹೊರಡಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. […]
ಪ್ರಧಾನಿ ಮೋದಿ ಜನ್ಮದಿನ : ಉಚಿತ ರಿಕ್ಷಾ ಪ್ರಯಾಣಕ್ಕೆ ಚಾಲನೆ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಪ್ರಧಾನಿ ಮೋದಿ ಜನ್ಮದಿನ : ಉಚಿತ ರಿಕ್ಷಾ ಪ್ರಯಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ಕಾಪು : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಚಿತ ರಿಕ್ಷಾ ಪ್ರಮಾಣಕ್ಕೆ ಇಂದು ಕಾಪು ಪೇಟೆ ಬಳಿ […]
ಉಡುಪಿ : ಸೆ.21ರಂದು ಕೇಂದ್ರ ಸಚಿವ ವಿ.ಸೋಮಣ್ಣರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ – vishwanews24
ಉಡುಪಿ : ಸೆ.21ರಂದು ಕೇಂದ್ರ ಸಚಿವ ವಿ.ಸೋಮಣ್ಣರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಉಡುಪಿ : ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಹತ್ತಾರು ಅಪಘಾತ, ಹಲವು ಜೀವಬಲಿ, ವಿವಿಧ ಸಂಘಟನೆಗಳ ಪ್ರತಿಭಟನೆಗೆ ಕಾರಣವಾದ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169ಎಯ ಇಂದ್ರಾಳಿ […]
ಉಪ್ಪಳ: ಸ್ಕೂಟರ್ ಹಾಗೂ ವ್ಯಾನ್ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ – vishwanews24
ಉಪ್ಪಳ: ಸ್ಕೂಟರ್ ಹಾಗೂ ವ್ಯಾನ್ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಕಾಸರಗೋಡು: ಸ್ಕೂಟರ್ ಹಾಗೂ ವ್ಯಾನ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಪೈವಳಿಕೆ […]
ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ – vishwanews24
ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ […]
ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ : ಆರೋಪಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ – vishwanews24
ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ : ಆರೋಪಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು […]










