ನೂತನ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರವರಿಗೆ ಸಂಸದ ಕೋಟ, ಶಾಸಕ ಯಶ್ಪಾಲ್ ಅಭಿನಂದನೆ – vishwanews24
ನೂತನ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರವರಿಗೆ ಸಂಸದ ಕೋಟ, ಶಾಸಕ ಯಶ್ಪಾಲ್ ಅಭಿನಂದನೆ ಉಡುಪಿ: ಭಾರತ ದೇಶದ 15ನೇ ಉಪ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಸಿ. ಪಿ. ರಾಧಾಕೃಷ್ಣನ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ […]
ಮುಖ್ಯಮಂತ್ರಿ ಅವರು ಬುರ್ಖಾ ಹಾಕಿಕೊಂಡು ತನಿಖೆ ನಡೆಸುವ ಬದಲು ರಾಜಧರ್ಮ ಪಾಲನೆ ಮಾಡಲಿ : ಸುನಿಲ್ ಕುಮಾರ್ – vishwanews24
ಕಾಂಗ್ರೆಸ್ ಸರಕಾರ ಬಂದ ನಂತರ ಮಂಡ್ಯ ಜಿಲ್ಲೆ ಜೆಹಾದಿ ಚಟುವಟಿಕೆಗಳ ಪ್ರಯೋಗ ಶಾಲೆಯಾಗುತ್ತಿದೆ : ಸುನಿಲ್ ಕುಮಾರ್ ಆರೋಪ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುರ್ಖಾ ಹಾಕಿಕೊಂಡು ತನಿಖೆ ನಡೆಸುವ ಬದಲು ರಾಜಧರ್ಮ ಪಾಲನೆ ಮಾಡಲಿ ಎಂದು ಟೀಕಿಸಿರುವ ಮಾಜಿ ಸಚಿವ […]
ನೂತನ ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಆಯ್ಕೆ – vishwanews24
ನೂತನ ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಆಯ್ಕೆ ನವದೆಹಲಿ : ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ […]
ಬೈಕಂಪಾಡಿ : ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ ; ಅಪಾರ ನಷ್ಟ – vishwanews24
ಬೈಕಂಪಾಡಿ : ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ ; ಅಪಾರ ನಷ್ಟ ಪಣಂಬೂರು: ಇಲ್ಲಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗೆ 5ರ ಸುಮಾರಿಗೆ ಬೆಂಕಿ ತಗುಲಿ ಅಪಾರ […]
ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ : ಪ್ರಿಯಕರನೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಂದ ತಾಯಿ – vishwanews24
ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ : ಪ್ರಿಯಕರನೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಂದ ತಾಯಿ ಹಾವೇರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ […]
ಕೂಳೂರು ಅಪಘಾತ : ರಾ.ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು – vishwanews24
ಕೂಳೂರು ಅಪಘಾತ : ರಾ.ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು ಮಂಗಳೂರು: ಕೂಳೂರು ಬಳಿ ಮಹಿಳಾ ಸ್ಕೂಟರ್ ಸವಾರೆ ರಸ್ತೆಗುಂಡಿ ಕಾರಣದಿಂದ ಬಿದ್ದಾಗ, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿ ಆಕೆಯ ಮೇಲೆ ಹರಿದು ಮೃತಪಟ್ಟಿದ್ದು, […]
ಉಡುಪಿ: ಉದ್ಯಮಿ, ಕ್ರಿಕೆಟ್ ಆಟಗಾರ ಪ್ರದೀಪ್ ಅಂಬಲಪಾಡಿ ಹೃದಯಾಘಾತದಿಂದ ನಿಧನ – vishwanews24
ಉಡುಪಿ: ಉದ್ಯಮಿ, ಕ್ರಿಕೆಟ್ ಆಟಗಾರ ಪ್ರದೀಪ್ ಅಂಬಲಪಾಡಿ ಹೃದಯಾಘಾತದಿಂದ ನಿಧನ ಉಡುಪಿ : ಉದ್ಯಮಿ, ಕ್ರಿಕೆಟ್ ಆಟಗಾರ ಅಂಬಲಪಾಡಿ ಕಿದಿಯೂರಿನ ಪ್ರದೀಪ್(52) ಸೋಮವಾರ ರಾತ್ರಿ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾದರು. ‘ಮಾಣಿ’ ಎಂದೇ ಪ್ರಸಿದ್ಧರಾಗಿದ್ದ ಇವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒಡೆತನದ […]
ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು: ಅಪಾರ ವೌಲ್ಯದ ಸೊತ್ತು ಕಳವು – vishwanews24
ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು: ಅಪಾರ ವೌಲ್ಯದ ಸೊತ್ತು ಕಳವು ಉಡುಪಿ : ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು […]
ಕೂಳೂರು : ರಸ್ತೆ ಅಪಘಾತ ; ಮಹಿಳೆ ಸಾವು – vishwanews24
ಕೂಳೂರು : ರಸ್ತೆ ಅಪಘಾತ ; ಮಹಿಳೆ ಸಾವು ಮಂಗಳೂರು : ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಆಸ್ಪತ್ರೆಯ […]
ಬೆಳಪು ಭಾರೀ ಮಳೆಗೆ ಮನೆ ಕುಸಿದು ಜೀವನ್ಮರಣ ಹೋರಾಟದಲ್ಲಿರುವ ಶೋಭಾ ಪೂಜಾರಿ ನೆರವಿಗೆ ಸಹಕರಿಸಿ : ಗೀತಾಂಜಲಿ ಸುವರ್ಣ – vishwanews24
ಬೆಳಪು ಭಾರೀ ಮಳೆಗೆ ಮನೆ ಕುಸಿದು ಜೀವನ್ಮರಣ ಹೋರಾಟದಲ್ಲಿರುವ ಶೋಭಾ ಪೂಜಾರಿ ನೆರವಿಗೆ ಸಹಕರಿಸಿ : ಗೀತಾಂಜಲಿ ಸುವರ್ಣ ಬೆಳಪು: ಆಗಸ್ಟ್ 28ಕ್ಕೆ ಬಂದ ಭೀಕರ ಮಳೆಗೆ ಬೆಳಪು ಗ್ರಾಮದ ಶೋಭಾ ಪೂಜಾರಿಯವರ ಮನೆ ಕುಸಿದು ಅವರು ಜೀವನ್ಮರಣ ಸ್ಥಿತಿಯಲ್ಲಿ ಮಣಿಪಾಲ […]










