ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರಿಂದ ದಾಳಿ – vishwanews24
ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರಿಂದ ದಾಳಿ ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ […]
ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಕೋಟ್ಯಂತರ ರೂ. ಆನ್‌ಲೈನ್ ವಂಚನೆ – vishwanews24
ಉಡುಪಿ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಕೋಟ್ಯಂತರ ರೂ. ವಂಚನೆ ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆನ್ರಿ ಡಿ ಅಲ್ಮೇಡಾ(69) ಎಂಬವರು […]
ಸೆ. 07 ರಂದು ಭಾರತದಾದ್ಯಂತ ಚಂದ್ರಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? vishwanews24
ಸೆ. 07 ರಂದು ಭಾರತದಾದ್ಯಂತ ಚಂದ್ರ ಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? ಬೆಂಗಳೂರು: ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ. ವಿಜ್ಞಾನಿಗಳು ಹಾಗೂ ಜ್ಯೋತಿಷ್ಯರು ಈ ಗ್ರಹಣದ […]
ಉಡುಪಿ : ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ – vishwanews24
ಉಡುಪಿ : ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉಡುಪಿ: ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ನಡೆಯಿತು. ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ […]
ಉಡುಪಿ: ಜಿಎಸ್ ಟಿ ಕಡಿತ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸುವ ಮೂಲಕ ನವರಾತ್ರಿ ಹಾಗೂ ದೀಪಾವಳಿ ಹಬ್ಬಕ್ಕೆ ಶುಭ ಸುದ್ದಿ ನೀಡಿದೆ. : ಶ್ರೀನಿಧಿ ಹೆಗ್ಡೆ – vishwanews24
ಉಡುಪಿ: ಜಿಎಸ್‌ಟಿ ಸುಧಾರಣೆ – ಮೋದಿ ಸರ್ಕಾರದಿಂದ ಜನಸಾಮಾನ್ಯರಿಗೆ ನವರಾತ್ರಿ ಹಾಗೂದೀಪಾವಳಿ ಹಬ್ಬಕ್ಕೆ ಶುಭ ಸುದ್ದಿ : ಶ್ರೀನಿಧಿ ಹೆಗ್ಡೆ ಉಡುಪಿ: ನಾಲ್ಕು ಸ್ಲಾಬ್ ಗಳಲ್ಲಿದ್ದ ಜಿ.ಎಸ್.ಟಿ ತೆರಿಗೆ ಮಿತಿಯನ್ನು ಎರಡು ಸ್ಲಾಬ್ ಮಾಡುವ ಮೂಲಕ ಔಷಧಿ, ಜೀವವಿಮೆಯೂ ಸೇರಿದಂತೆ ಹಲವು […]
ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ : ಅಮಿತ್ ಶಾ ಪ್ರತಿಕ್ರಿಯೆ – vishwanews24
ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರ ಭೇಟಿಯಾದ ಕರ್ನಾಟಕದ ಮಠಾಧೀಶರು.. ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ.. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ : ಅಮಿತ್ ಶಾ ಪ್ರತಿಕ್ರಿಯೆ ನವದೆಹಲಿ: ಧರ್ಮಸ್ಥಳ […]
ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಆಶಿಶ್ ಕಪೂರ್ ಬಂಧನ – vishwanews24
ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಆಶಿಶ್ ಕಪೂರ್ ಬಂಧನ ಕಿರುತೆರೆ ನಟ ಆಶಿಶ್ ಕಪೂರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್‌ನಲ್ಲಿ ಆಶಿಶ್ ತನ್ನನ್ನು ಶೌಚಾಲಯದಲ್ಲಿ ಅತ್ಯಾಚಾರ ಮಾಡಿದನೆಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆಗಸ್ಟ್ ಎರಡನೇ ವಾರದಲ್ಲಿ ದೆಹಲಿಯಲ್ಲಿ […]
ಕುಂದಾಪುರ : ಹನಿಟ್ರ್ಯಾಪ್ ಪ್ರಕರಣ ; ಮಹಿಳೆ ಸಹಿತ 6 ಮಂದಿ ಆರೋಪಿಗಳ ಬಂಧನ – vishwanews24
ಕುಂದಾಪುರ : ಹನಿಟ್ರ್ಯಾಪ್ ಪ್ರಕರಣ ; ಮಹಿಳೆ ಸಹಿತ 6 ಮಂದಿ ಆರೋಪಿಗಳ ಬಂಧನ ಕುಂದಾಪುರ: ಯುವಕನೊಬ್ಬನನ್ನು ಹನಿಟ್ಯ್ರಾಪ್ ನಲ್ಲಿ ಸಿಲುಕಿಸಿದ ತಂಡವೊಂದನ್ನು ಯುವಕ ಕಂಪ್ಲೆಂಟ್ ನೀಡಿದ ಕೆಲವೇ ಗಂಟೆಗಳಲ್ಲಿ ಹುಡುಕಿ ಮಹಿಳೆ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕುಂದಾಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. […]
ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆ ತಂದ ಕೇಂದ್ರ ಸರಕಾರದ ಈ ನೀತಿಯನ್ನು ಸ್ವಾಗತಿಸುತ್ತೇವೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇನೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು […]
ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ – vishwanews24
ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಮಟ್ಟದ 2025-26ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರು ಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ […]










