ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ ಜೋಡಿ ಐಚಿ: ಏಷ್ಯನ್ ಗೇಮ್ಸ್ 2026ರಲ್ಲಿ ಭಾರತ ಎರಡನೇ ಚಿನ್ನದ ಪದಕ ಗೆದ್ದುಕೊಂಡಿದೆ. ಶುಕ್ರವಾರ ನಡೆದ 10 ಮೀಟರ್ ಏರ್ […]

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ […]

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: “ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. […]

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂದೂರುಕಟ್ಟೆಯ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್ ಶುಕ್ರವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿದೆ. […]

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ – vishwanews24

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ನೀಡಿದ […]

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಕೇಂದ್ರ ಸಾರ್ವಜನಿಕರಿಗೆ ಗುಡ್‌ನ್ಯೂಸ್ […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಪ್ರದೋಷ್‌ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್‌ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ ಮಾಫಿ ಸಾಕ್ಷಿ ತಡೆಯಲು […]

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ […]

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ ತೆರವಿಗೆ 7 ದಿನಗಳ ಗಡುವು ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ‘ವಾಕ್ ವಿತ್ […]

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; ಆರೋಪಿ ಬಂಧನ – vishwanews24

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಕಾಯುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಸೆಪ್ಟೆಂಬರ್ 23ರಂದು ನಡೆದಿದೆ. […]