ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ  – vishwanews24

ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ  ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್‌ರವರನ್ನು ಪಕ್ಷ ವಿರೋಧಿ ಚಟುವಟಿಕೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿರುತ್ತೇವೆ. ಕಳೆದ ಹಲವು ವರ್ಷಗಳಿಂದ ಗ್ರಾಮ ಪಂಚಾಯತ್ […]

ಮೂಡುಬಿದಿರೆ : ದೂರು ನೀಡಲು ಬಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ಕರೆ ಪೊಲೀಸ್ ಸಿಬ್ಬಂದಿ ಅಮಾನತು – vishwanews24

ಮೂಡುಬಿದಿರೆ : ದೂರು ನೀಡಲು ಬಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ಕರೆ ಪೊಲೀಸ್ ಸಿಬ್ಬಂದಿ ಅಮಾನತು ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. […]

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ – vishwanews24

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ […]

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ : ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ – vishwanews24

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ : ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ ನವದೆಹಲಿ :ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ […]

ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ – vishwanews24

ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ ಮೈಸೂರು: ಮುಸ್ಲಿಂ ಧರ್ಮದಲ್ಲಿ ಕುಂಕುಮ ಹಣೆಗಿಡುವ ಪದ್ಧತಿಯಿದೆಯೇ, ನಾಡಹಬ್ಬ ದಸರಾ ಉದ್ಘಾಟನೆಗೆ ಬರಲು ಕುಂಕುಮ ಹಣೆಗೆ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ […]

ಮಂಗಳೂರು : ಸ್ವಯಂ ಗಾಯ ಮಾಡಿಕೊಂಡು ಹಲ್ಲೆಯ ಕತೆ ಸೃಷ್ಟಿಸಿದ ಆಟೋ ಚಾಲಕ – vishwanews24

ಮಂಗಳೂರು : ಸ್ವಯಂ ಗಾಯ ಮಾಡಿಕೊಂಡು ಹಲ್ಲೆಯ ಕತೆ ಸೃಷ್ಟಿಸಿದ ಆಟೋ ಚಾಲಕ ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ […]

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ : ಸಿದ್ದರಾಮಯ್ಯ – vishwanews24

 ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ : ಸಿದ್ದರಾಮಯ್ಯ ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. […]

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – vishwanews24

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ […]

ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ – vishwanews24

ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ ಮಂಗಳೂರು : ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. […]

ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ ;  ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಸೆ. 9 ರಂದು ಬೃಹತ್ ಜನಾಗ್ರಹ ಸಭೆ – vishwanews24

ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪೊಲೀಸರ ಅಡ್ಡಿ ;  ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಸೆ. 9 ರಂದು ಬೃಹತ್ ಜನಾಗ್ರಹ ಸಭೆ ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೊಲೀಸರು ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳ […]