ಕಾರವಾರ : ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಯುವಕ ಸಾವು – vishwanews24

ಕಾರವಾರ : ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಯುವಕ ಸಾವು ಕಾರವಾರ: ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. […]

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಸಮಾವೇಶ – vishwanews24

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಸಮಾವೇಶ ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ ಧರ್ಮಸ್ಥಳದಲ್ಲಿ ನಡೆಯಲಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು […]

ಉಡುಪಿ : ನಾರಾಯಣ ಗುರು ವೃತ್ತ ಏಕಾಏಕಿ ತೆರವು ಮಾಡಿರುವುದು ಅತ್ಯಂತ ಖಂಡನೀಯ : ರಮೇಶ್ ಕಾಂಚನ್ – vishwanews24

ಉಡುಪಿ : ನಾರಾಯಣ ಗುರು ವೃತ್ತ ಏಕಾಏಕಿ ತೆರವು ಮಾಡಿರುವುದು ಅತ್ಯಂತ ಖಂಡನೀಯ : ರಮೇಶ್ ಕಾಂಚನ್ ಉಡುಪಿ: ನಗರಸಭೆ ಯಿಂದ ಕಾನೂನುಬದ್ಧವಾಗಿ ನಿರ್ಮಾಣಗೊಂಡಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ತೆರವುಗೊಳಿಸಿ ಪಾಳುಬಿದ್ದರುವ ಜಾಗದ ಪೊದೆಗಳ […]

ವಾಣಿಜ್ಯ ಎಲ್‌ಪಿಜಿ  ಸಿಲಿಂಡರ್‌ ಬೆಲೆ 51 ರೂ. ಇಳಿಕೆ – vishwanews24

ವಾಣಿಜ್ಯ ಎಲ್‌ಪಿಜಿ  ಸಿಲಿಂಡರ್‌ ಬೆಲೆ 51 ರೂ. ಇಳಿಕೆ ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ  ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು […]

ಉಡುಪಿ : ಮಲಬಾರ್ ಗೋಲ್ಡ್ ಡೈಮಂಡ್ಸ್ ನಲ್ಲಿ ವ್ಯಾನಾ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್ ಡೈಮಂಡ್ಸ್ ನಲ್ಲಿ ವ್ಯಾನಾ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಡೈಮಂಡ್ಸ್ ನಲ್ಲಿ ವ್ಯಾನಾ ಅನಾವರಣವನ್ನು ಗ್ರಾಹಕರಾದ ಹರ್ಷಲ್ ಹಾಗೂ ಶ್ರಾವ್ಯ ಅನಾವರಣಗೊಳಿಸಿದರು. ವಿಶ್ವದ ಪ್ರಮುಖ ಆಭರಣ ರೀಟೇಲರ್ ಮಾರಾಟಗಾರರಲ್ಲಿ ಒಂದಾಗಿರುವ, ಹಾಗೂ ಜವಾಬ್ದಾರಿಯುತ ಆಭರಣ ವ್ಯಾಪಾರಿಯೆಂದು ಪ್ರಸಿದ್ದಿಯುಳ್ಳ […]

ಸೆ.3 ರಂದು ಕಾಪುವಿನಲ್ಲಿ ಧರ್ಮಸ್ಥಳ ದೇಗುಲದ ಮೇಲಿನ ಅವಹೇಳನ ಖಂಡಿಸಿ ಜನಾಗ್ರಹ ಸಭೆ : vishwanews24

ಸೆ.3 ರಂದು ಕಾಪುವಿನಲ್ಲಿ ಧರ್ಮಸ್ಥಳ ದೇಗುಲದ ಮೇಲಿನ ಅವಹೇಳನ ಖಂಡಿಸಿ ಜನಾಗ್ರಹ ಸಭೆ .. ಸುಮಾರು ಎರಡೂ ಸಾವಿರಕ್ಕೂ ಅಧಿಕ ಭಕ್ತರು ಭಾಗಿ ಕಾಪು ತಾಲೂಕು ಮಟ್ಟದ ಜನಾಗ್ರಹ ಸಭೆ ಕಾಪು :ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಶ್ರೀ ವಿರೇಂದ್ರ […]

ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು  ಸ್ಪಷ್ಟನೆ ಕೊಡಬೇಕು  : ಯದುವೀರ್‌  – vishwanews24

ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು  ಸ್ಪಷ್ಟನೆ ಕೊಡಬೇಕು .. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನು ವಾಪಸ್ ಪಡೆಯಲಿ .. ಪಕ್ಷದ ನಿರ್ಧಾರವೇ ನಮ್ಮ ನಿರ್ಧಾರ, ಪಕ್ಷಕ್ಕೆ ವಿರುದ್ಧ ನಿಲುವು ನನ್ನದಲ್ಲ.. ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ […]

ನಟಿ ಸಾಯಿ ಧನಿಷ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ಸ್ಟಾರ್ ನಟ ವಿಶಾಲ್ – vishwanews24

ನಟಿ ಸಾಯಿ ಧನಿಷ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ಸ್ಟಾರ್ ನಟ ವಿಶಾಲ್ ತಮ್ಮ ಹುಟ್ಟುಹಬ್ಬದ ದಿನವೇ ತಮಿಳು ನಟ ವಿಶಾಲ್  ಅಭಿಮಾನಿಗಳಿಗೆ ಸರ್‌ಪ್ರೈಸ್‌ ನ್ಯೂಸ್ ಕೊಟ್ಟಿದ್ದಾರೆ. ನಟಿ ಸಾಯಿ ಧನ್ಸಿಕಾ  ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡು […]

ಕರ್ತವ್ಯಲೋಪ ಆರೋಪ: ಉಡುಪಿ ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು – vishwanews24

ಕರ್ತವ್ಯಲೋಪ ಆರೋಪ: ಉಡುಪಿ ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು ಉಡುಪಿ: ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ […]

ಲಂಚಕ್ಕೆ ಬೇಡಿಕೆ: ಪುತ್ತೂರು ತಹಶೀಲ್ದಾರ್ ಕಚೇರಿ ಸಿಬಂದಿ ಲೋಕಾಯುಕ್ತ ಬಲೆಗೆ – vishwanews24

ಲಂಚಕ್ಕೆ ಬೇಡಿಕೆ: ಪುತ್ತೂರು ತಹಶೀಲ್ದಾರ್ ಕಚೇರಿ ಸಿಬಂದಿ ಲೋಕಾಯುಕ್ತ ಬಲೆಗೆ ಮಂಗಳೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ […]