23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ : ಸಚಿವ ಎಚ್.ಕೆ.ಪಾಟೀಲ್ – vishwanews24

23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ನೆರವು : ಸಚಿವ ಎಚ್.ಕೆ.ಪಾಟೀಲ್ ಬೆಳಗಾವಿ (ಸುವರ್ಣ ವಿಧಾನಸೌಧ): ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ 23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. […]

5 ಕೋಟಿ ರೂ. ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಲೈಟ್‍ ಹೌಸ್ ಬೀಚ್ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ್ – vishwanews24

5 ಕೋಟಿ ರೂ. ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಲೈಟ್‍ ಹೌಸ್ ಬೀಚ್ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ್ ಬೆಳಗಾವಿ (ಸುವರ್ಣ ವಿಧಾನಸೌಧ) : ಉಡುಪಿ ಜಿಲ್ಲೆಯ ಲೈಟ್ ಹೌಸ್ ಬೀಚ್ ಅಭಿವೃದ್ಧಿಗೆ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ […]

ತಿರುಪತಿ – ಶಿರಡಿ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಸಚಿವ ಸೋಮಣ್ಣ  – vishwanews24

ತಿರುಪತಿ – ಶಿರಡಿ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಸಚಿವ ಸೋಮಣ್ಣ  ನವದೆಹಲಿ: ಎರಡು ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ  ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿದ್ದಾರೆ. ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ […]

ಕಾಪು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸದನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ  – vishwanews24

ಕಾಪು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸದನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ  ಬೆಳಗಾವಿ/ಕಾಪು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು, 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರ ಅನುದಾನ […]

ರಾಯಚೂರು: ಸಾರಿಗೆ ಬಸ್ ಪಲ್ಟಿ : ಕಂಡಕ್ಟರ್ ಸಾವು , 20 ಪ್ರಯಾಣಿಕರಿಗೆ ಗಾಯ – vishwanews24

ರಾಯಚೂರು: ಸಾರಿಗೆ ಬಸ್ ಪಲ್ಟಿ : ಕಂಡಕ್ಟರ್ ಸಾವು , 20 ಪ್ರಯಾಣಿಕರಿಗೆ ಗಾಯ ರಾಯಚೂರು: ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಮೃತಪಟ್ಟು, 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಬಳಿ ನಡೆದಿದೆ. ಮೃತರನ್ನು ಲಿಂಗಸುಗೂರು ತಾಲೂಕಿನ […]

ಮಂಗಳೂರು: ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ – vishwanews24

ಮಂಗಳೂರು: ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಮಂಗಳೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಬೆನ್ನಲ್ಲೇ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ […]

ಕಾಪು : ಡಿ.12ರಂದು ಸಮಾಜರತ್ನ ದಿ| ಲೀಲಾಧರ ಶೆಟ್ಟಿ ಮತ್ತು ದಿ.ವಸುಂಧರಾ ದ್ವಿತೀಯ ವರ್ಷದ ಪುಣ್ಯಸ್ಮರಣೆ ;  ಬೃಹತ್ ರಕ್ತದಾನ ಶಿಬಿರ – vishwanews24

ಕಾಪು : ಡಿ.12ರಂದು ಸಮಾಜರತ್ನ ದಿ| ಲೀಲಾಧರ ಶೆಟ್ಟಿ ಮತ್ತು ದಿ.ವಸುಂಧರಾ ದ್ವಿತೀಯ ವರ್ಷದ ಪುಣ್ಯಸ್ಮರಣೆ .. ಬೃಹತ್ ರಕ್ತದಾನ ಶಿಬಿರ.. ವಿದ್ಯಾರ್ಥಿಗಳಿಗೆ, ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಕಾಪು :ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಸರ್ವ ಧರ್ಮದ […]

ಮಹಿಳಾ ನೌಕರರಿಗೆ ಋತುಚಕ್ರ ರಜೆ : ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ – vishwanews24

ಮಹಿಳಾ ನೌಕರರಿಗೆ ಋತುಚಕ್ರ ರಜೆ : ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ  ನೀಡಿದ್ದ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ […]

ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ – viswhanews24

ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ […]

ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ – vishwanews24

ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, […]