ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. […]
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು – vishwanews24
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 […]
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಲಾವಣ್ಯ ಎಂಬ ಯುವತಿಯನ್ನು ಹಗಲು ಹೊತ್ತಿನಲ್ಲಿ ಬರ್ಬರವಾಗಿ ಕೊಲೆ ಮಾಡಿದ ಆರೋಪಿ ಚೇತನ್‌ನನ್ನು ಪೊಲೀಸರು […]
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರ ಬಂದ್ ಆಗಿದೆ. ಸಾಣೆಕಟ್ಟ ತದಡಿ ಸಾಗುವ ಮಾರ್ಗದಲ್ಲಿ ರಸ್ತೆ ಮೇಲೆ ಧರೆ ಕುಸಿತವಾಗಿದ್ದು, […]
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ (ಜು.12) ರಾತ್ರಿ ಸಂಭವಿಸಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ […]
ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ : ಅಶೋಕ್ ರೈ – vishwanews24
ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು: ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ. ಮೈಸೂರಿಗೆ ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ ಎಂದು ಶಾಸಕ ಅಶೋಕ್ ರೈ […]
ಉಡುಪಿ : ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ – vishwanews24
ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ ಕೂಡ್ಲು ಜಲಪಾತವನ್ನು ಮಳೆಗಾಲದ ಸುರಕ್ಷತೆಯ ಕಾರಣಗಳಿಂದ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಹೆಬ್ರಿ-ಸೋಮೇಶ್ವರ ರಸ್ತೆಯಲ್ಲಿರುವ ಕೂಡ್ಲು ಜಲಪಾತವು ತನ್ನ ಸುಂದರವಾದ […]
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ -vishwanews24
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ 16 ರ ಗುರುವಾರ ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದ್ದು, ಅವರು […]
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ ನವದೆಹಲಿ: ರೈಲು ಟಿಕೆಟ್ ಬುಕ್ ಮಾಡುವಾಗ ಇನ್ಮುಂದೆ ಆ ಕಿರಿಕಿರಿ ಇರುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ […]
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ–66ರ ಮುರ್ಡೇಶ್ವರ ಸಮೀಪದ ಬಸ್ತಿ ಜಂಕ್ಷನ್ ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು […]










