ಶಿರ್ವ: ದ್ವಿಚಕ್ರ ವಾಹನ ಕಳವು ಪ್ರಕರಣ ; ಆರೋಪಿ ಬಂಧನ, ಐದು ದ್ವಿಚಕ್ರ ವಾಹನ ವಶ – viswhanews24
ಶಿರ್ವ: ದ್ವಿಚಕ್ರ ವಾಹನ ಕಳವು ಪ್ರಕರಣ ; ಆರೋಪಿ ಬಂಧನ, ಐದು ದ್ವಿಚಕ್ರ ವಾಹನ ವಶ ಉಡುಪಿ: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ಸಮೀಪ ನಡೆದ ಸ್ಕೂಟರ್ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು […]
ಉಡುಪಿ: ಜವಾಬ್ದಾರಿಯುತವಾಗಿ ಹೊಸ ವರ್ಷ ಆಚರಿಸಿ : ಎಸ್ಪಿ ಹರಿರಾಮ್ ಶಂಕರ್ – vishwanews24
ಉಡುಪಿ: ಜವಾಬ್ದಾರಿಯಿಂದ ಹೊಸ ವರ್ಷ ಆಚರಿಸಿ : ಎಸ್ಪಿ ಹರಿರಾಮ್ ಶಂಕರ್ ಉಡುಪಿ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಬಲ, […]
ಕಂಬಳದ ಭೀಷ್ಮನಿಗೆ ಅವಹೇಳನ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡನೆ – vishwanews24
ಕಂಬಳದ ಭೀಷ್ಮನಿಗೆ ಅವಹೇಳನ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡನೆ ಕಾರ್ಕಳ: ಇತ್ತೀಚೆಗೆ ಮಂಗಳೂರು ಕಂಬಳದಲ್ಲಿ ಕಂಬಳ ಭೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ ಕಡಂಬರನ್ನು ಕಂಬಳದ ವೇದಿಕೆಯಲ್ಲಿ ವ್ಯಕ್ತಿಯೊರ್ವರು ಸಾರ್ವಜನಿಕವಾಗಿ ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಆ ವ್ಯಕ್ತಿಯು ತಕ್ಷಣ ಕ್ಷಮೆ […]
ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಾಪ್ ಸಂಖ್ಯೆ ಹ್ಯಾಕ್ : ಹಣ ನೀಡದಂತೆ ಮನವಿ – vishwanews24
ಶಾಸಕ ಯಶಪಾಲ್ ಸುವರ್ಣ ವಾಟ್ಸಾಪ್ ಸಂಖ್ಯೆ ಹ್ಯಾಕ್ : ಹಣ ನೀಡದಂತೆ ಮನವಿ ಉಡುಪಿ: ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರ WhatsApp ಸಂಖ್ಯೆ 9945246366 Hack ಆಗಿದ್ದು, ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ ಗೂಗಲ್ ಪೇ ಮೂಲಕ ಹಣ […]
ಶಿರ್ಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ 5 ಕೋಟಿ ರೂ. ದಾನ ನೀಡಿದ ಅನಂತ್ ಅಂಬಾನಿ – vishwanews24
ಶಿರ್ಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ 5 ಕೋಟಿ ರೂ. ದಾನ ನೀಡಿದ ಅನಂತ್ ಅಂಬಾನಿ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ […]
ಮಂಗಳೂರು – ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ – vishwanews24
ಮಂಗಳೂರು – ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಮಂಗಳೂರು : ಸಕಲೇಶಪುರ ಘಾಟ್ ಸೆಕ್ಷನ್ ನಲ್ಲಿ ವಿದ್ಯುಧೀಕರಣ ಪೂರ್ಣಗೊಂಡ ಬೆನ್ನಲ್ಲೇ ಇದೀಗ ಮಂಗಳೂರು […]
ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ : 2 ಮೊಬೈಲ್ , ಸಿಮ್ ಕಾರ್ಡ್ ಪತ್ತೆ – vishwanews24
ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ : 2 ಮೊಬೈಲ್ , ಸಿಮ್ ಕಾರ್ಡ್ ಪತ್ತೆ ಮಂಗಳೂರು : ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್ಗಳು, […]
ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಎಚ್.ಡಿ. ರೇವಣ್ಣಗೆ ಬಿಗ್ ರಿಲೀಫ್ – vishwanews24
ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಎಚ್.ಡಿ. ರೇವಣ್ಣಗೆ ಬಿಗ್ ರಿಲೀಫ್ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2024ರಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ […]
ಏ.29 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ – vishwanews24
ಏ.29 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ ಉಜಿರೆ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏ.29ರಂದು ಸಂಜೆ 6.40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 2ನೇ ವಿವಾಹಕ್ಕೆ ಅವಕಾಶವಿಲ್ಲ. […]
ಬೆಳ್ತಂಗಡಿ : ದ್ವೇಷ ಭಾಷಣ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾಮೀನು ರಹಿತ ವಾರಂಟ್ – vishwanews24
ಬೆಳ್ತಂಗಡಿ : ದ್ವೇಷ ಭಾಷಣ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾಮೀನು ರಹಿತ ವಾರಂಟ್ ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ […]






