ಎಕೆಎಂಎಸ್ ಬಸ್ ಮಾಲಕ ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ರಂಗೆ ಲುಕ್ಔಟ್ ನೋಟೀಸ್ – vishwanews24
ಎಕೆಎಂಎಸ್ ಬಸ್ ಮಾಲಕ ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ರಂಗೆ ಲುಕ್ಔಟ್ ನೋಟೀಸ್ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ […]
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಆ್ಯಕ್ಟ್ – vishwanews24
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿಗಳ ವಿರುದ್ಧ ಕೋಕಾ ಆ್ಯಕ್ಟ್ ಉಡುಪಿ: ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಗಾಳದಲ್ಲಿ 2023 ರಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಕಲಿ ಯೋಗೀಶ ಸಹಿತ ಇಬ್ಬರು […]
ಖ್ಯಾತ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು – vishwanews24
ಖ್ಯಾತ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ. ಮೂಲತಃ ಕೊಟ್ಟೂರಿನವರಾದ ನಂದಿನಿ […]
ಪುತ್ರನ ವಂಚನೆ ಪ್ರಕರಣ : ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪಕ್ಷದಿಂದ ಉಚ್ಛಾಟನೆ – vishwanews24
ಪುತ್ರನ ವಂಚನೆ ಪ್ರಕರಣ : ಆರೋಪಿಯ ತಂದೆ ಪುತ್ತೂರು ಬಿಜೆಪಿ ಮುಖಂಡ ಪಕ್ಷದಿಂದ ಉಚ್ಛಾಟನೆ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಷ್ಣ ಜೆ. ರಾವ್ ತಂದೆ ಹಾಗೂ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ […]
ಹೊಸ ವರ್ಷ ಆಚರಣೆ : 22 ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ – vishwanews24
ಹೊಸ ವರ್ಷ ಆಚರಣೆ : 22 ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ಚಿಕ್ಕಮಗಳೂರು: ಹೊಸ ವರ್ಷದ ಆಚರಣೆಗೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆಗುಡ್ಡ ಹಾಗೂ ಜಲಪಾತಗಳು ಸೇರಿದಂತೆ 22 ಪ್ರವಾಸಿ […]
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಗೈಡ್ಲೈನ್ಸ್ :ಡಿಜೆ, ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ – vishwanews24
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಗೈಡ್ಲೈನ್ಸ್ :ಡಿಜೆ, ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆಗೆ 10 ಲಕ್ಷ […]
ಬೊಲೆರೋ ವಾಹನದ ಮೇಲೆ ಟ್ರಕ್ ಪಲ್ಟಿ : ಚಾಲಕ ಸಾವು – vishwanews24
ಡಿವೈಡರ್ ಡಿಕ್ಕಿಯಾಗಿ ಟ್ರಕ್ ಪಲ್ಟಿ : ಬೊಲೆರೋ ಅಪ್ಪಚ್ಚಿ, ಚಾಲಕ ಸಾವು ನವದೆಹಲಿ : ಟ್ರಕ್ ಒಂದು ಡಿವೈಡರ್ ತಾಗಿ ನಿಯಂತ್ರಣ ತಪ್ಪಿ ಬೊಲೆರೋ ವಾಹನದ ಮೇಲೆ ಪಲ್ಟಿಯಾದ ಪರಿಣಾಮ ಬೊಲೆರೋದಲ್ಲಿದ್ದ ಚಾಲಕ ಸಾವನಪ್ಪಿದ ಘಟನೆ ರಾಂಪುರ-ನೈನಿತಾಲ್ ಹೆದ್ದಾರಿಯ ಪಹಾಡಿ ಗೇಟ್ […]
ಕಾರ್ಕಳ : ಸರಣಿ ಅಪಘಾತ ; ಪಾದಚಾರಿ ಗಂಭೀರ – vishwanews24
ಕಾರ್ಕಳ : ಸರಣಿ ಅಪಘಾತ ; 2 ಕಾರು ಹಾಗೂ ಮೊಟ್ಟೆ ಸಾಗಾಟದ ಲಾರಿಯೊಂದು ಜಖಂ – ಪಾದಚಾರಿ ಗಂಭೀರ ಕಾರ್ಕಳ: ಸೋಮವಾರ ಬೆಳಿಗ್ಗೆ ನಿಟ್ಟೆ ಪಂಚಾಯತ್ ಎದುರುಗಡೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿಯೋರ್ವರು ಗಂಭೀರ […]
ಉನ್ನವೋ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ – vishwanews24
ಉನ್ನವೋ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ ನವದೆಹಲಿ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಕುಲದೀಪ್ ಸೆಂಗಾರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ […]
ಬೆಂಗಳೂರು: ನಕಲಿ ಗೋಲ್ಡ್ ಲೋನ್ ಸೃಷ್ಟಿಸಿ ಕೋಟಿ ಕೋಟಿ ವಂಚನೆ; ಬ್ಯಾಂಕ್ ಮ್ಯಾನೇಜರ್ ವಿರುದ್ಧ FIR ದಾಖಲು- vishwanews24
ಬೆಂಗಳೂರು: ನಕಲಿ ಗೋಲ್ಡ್ ಲೋನ್ ಸೃಷ್ಟಿಸಿ ಕೋಟಿ ಕೋಟಿ ವಂಚನೆ; ಬ್ಯಾಂಕ್ಮ್ಯಾನೇಜರ್ ವಿರುದ್ಧ FIR ದಾಖಲು ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್ಗಳನ್ನು […]



