ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣದ ಹಿನ್ನೆಲೆಯಲ್ಲಿ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೂಡಲೇ ವಜಾ ಮಾಡಬೇಕು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ […]

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಏಕರೂಪದ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಗೋಮಾತೆಯ ಗೌರವದ ಅಭಿಯಾನದ ಅಂಗವಾಗಿ ಜುಲೈ 27ರಂದು […]

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ ಚಾಣಾಕ್ಷತನದಿಂದ ಬಸ್ ಕಂಡಕ್ಟರ್ ಬ್ಯಾಗ್ ಅನ್ನೇ ಮಹಿಳೆಯೊಬ್ಬಳು ಕಳುವು ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರು ನಗರದಲ್ಲಿ KA 57F […]

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ಮೊದಲ ನಿಗದಿತ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗೆ ಚಾಲನೆ ನೀಡಿದ್ದು, ಬುಧವಾರ ಮುಂಜಾನೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ […]

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ಮೂಲದ […]

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು – vishwanews24

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು ಮಲಪ್ಪುರಂ: ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸೋಮವಾರ ವೆಂಗರಾ […]

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು: ಅಭಿವೃದ್ಧಿ ಕಾರ್ಯಗಳು, ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಕುಂದುಕೊರತೆಗಳ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸುವ […]

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ʼಮಹಾತ್ಮಾ ಗಾಂಧಿ ಪಂಚಾಯತಿʼ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು […]

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ ಎಂಬ ಸಂದೇಶವನ್ನು ಬೆಳ್ತಂಗಡಿ ತಾಲೂಕಿನ ಆರ್ವ ನಿವಾಸಿಗಳಾದ ದಿವಂಗತ ಕಾರ್ಮಿನ್ ಪಿರೇರಾ (70) ಅವರ ಕುಟುಂಬ ತಮ್ಮ ಆದರ್ಶ ನಿರ್ಧಾರದ […]

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ […]