ಮಂಗಳೂರು : ಗೋಮಾಂಸ ಸಾಗಾಟದ ವೇಳೆ ಹಲ್ಲೆ ಪ್ರಕರಣ ; ಆರೋಪಿಗಳ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24
ಮಂಗಳೂರು : ಗೋಮಾಂಸ ಸಾಗಾಟದ ವೇಳೆ ಹಲ್ಲೆ ಪ್ರಕರಣ ; ಆರೋಪಿಗಳ ವಿರುದ್ದ ಪೋಕ್ಸೋ ಪ್ರಕರಣ ದಾಖಲು ಮಂಗಳೂರು : ಬಜ್ಪೆ ಬಳಿ ಬೈಕ್ ನಲ್ಲಿ ಗೋಮಾಂಸಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ಹಲ್ಲೆ ನಡೆಸಿದ ಆರೋಪಿದ ಮೇಲೆ ಅರೆಸ್ಟ್ ಆಗಿರುವ […]
ಕಾಪು: ಹೊಸ ವರ್ಷ ಆಚರಣೆ ಅಲ್ಲ, ಈ ಬಾರಿ ರಾಜ್ಯದಲ್ಲಿ ಡ್ರಗ್ಸ್ ಸೆಲೆಬ್ರೇಷನ್ : ಆರ್.ಅಶೋಕ್ ವಾಗ್ದಾಳಿ – vishwanews24
ಕಾಪು: ಹೊಸ ವರ್ಷ ಆಚರಣೆ ಅಲ್ಲ, ಈ ಬಾರಿ ರಾಜ್ಯದಲ್ಲಿ ಡ್ರಗ್ಸ್ ಸೆಲೆಬ್ರೇಷನ್ : ಆರ್.ಅಶೋಕ್ ವಾಗ್ದಾಳಿ ಉಡುಪಿ: ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ. ಕಾಪುವಿನ ಮಂಥನ್ […]
ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ : ಡಿ.ಕೆ.ಶಿ – vishwanews24
ಬಿಜೆಪಿ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? : ಡಿ.ಕೆ.ಶಿ ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ […]
ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ […]
ಉಳ್ಳಾಲ : ಆಟೋ ರಿಕ್ಷಾ ಕಳವುಗೈದ ಪ್ರಕರಣ ; ಆರೋಪಿಯ ಬಂಧನ – vishwanews24
ಉಳ್ಳಾಲ : ಆಟೋ ರಿಕ್ಷಾ ಕಳವುಗೈದ ಪ್ರಕರಣ ; ಆರೋಪಿಯ ಬಂಧನ ಉಳ್ಳಾಲ : ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ […]
ಮಂಗಳೂರು : ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿ ಸೆರೆ – vishwanews24
ಮಂಗಳೂರು : ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿ ಸೆರೆ ಮಂಗಳೂರು: ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಡಿ. 25ರಂದು ಸಂಜೆ ಕೊಂಚಾಡಿ ಗುರುನಗರದ ರತ್ನಾವತಿ ಅವರ ಕುತ್ತಿಗೆಯಿಂದ 32 ಗ್ರಾಂ […]
ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳವು ; ಪ್ರಕರಣ ದಾಖಲು – vishwanews24
ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳವು ; ಪ್ರಕರಣ ದಾಖಲು ಉಡುಪಿ : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮುಂಬೈ ಚೆಂಬೂರಿನ […]
ಕಾರ್ಕಳ : ಜ.25 ರಿಂದ 29 ರ ವರೆಗೆ ಅತ್ತೂರು ಜಾತ್ರೆ – vishwanews24
ಕಾರ್ಕಳ: ಜ.25-29ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜ. 25ರಿಂದ 29ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಬಲಿಪೂಜೆಗಳ ಸಮಯವನ್ನು ನಿಗದಿಪಡಿಸಲಾಗಿದ್ದು, ಎಲ್ಲ ತಯಾರಿಯೂ […]
ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ – vishwanews24
ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ರಥಬೀದಿಯವರೆಗೆ […]
ಧರ್ಮಸ್ಥಳ ಪ್ರಕರಣ : ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ. 29ಕ್ಕೆ ಮುಂದೂಡಿಕೆ – vishwanews24
ಧರ್ಮಸ್ಥಳ ಪ್ರಕರಣ : ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ. 29ಕ್ಕೆ ಮುಂದೂಡಿಕೆ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ಗೆ ‘ಸುಳ್ಳು ಸಾಕ್ಷಿ’ ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ 26ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ […]




