ಜನರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದ್ದಾರೆ : ಖರ್ಗೆ ಬೇಸರ – vishwanews24
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ .. ಸಿದ್ದರಾಮಯ್ಯ ಇದ್ದಾಗ ಲಕ್ಷ್ಮೀ ಕಾಲುಕುಂಟಿಕೊಂಡು ಬಿದ್ದಿರುತ್ತಾಳೆ: ಖರ್ಗೆ ಮೈಸೂರು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಗಳನ್ನು ಸಾಮಾನ್ಯ ಜನರಿಗಾಗಿ ಮಾಡಿದೆ. ಆದರೂ, ಜನರು ಅವುಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು […]
ಧರ್ಮಸ್ಥಳ ಪ್ರಕರಣ : ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು : ಗೃಹ ಸಚಿವ ಜಿ.ಪರಮೇಶ್ವರ್ – vishwanews24
ಧರ್ಮಸ್ಥಳ ಪ್ರಕರಣ : ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು : ಗೃಹ ಸಚಿವ ಜಿ.ಪರಮೇಶ್ವರ್ ಬೆಂಗಳೂರು : ;ಧರ್ಮಸ್ಥಳʼ ದೂರಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಕೀಲರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು, ʼಅಗತ್ಯ ಬಿದ್ದರೆ […]
ಧರ್ಮಸ್ಥಳ ಪ್ರಕರಣ : ಎಸ್‌ಐಟಿ ರಚಿಸಿ, ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ : ಸಿಎಂ ಗೆ ನಟ ಪ್ರಕಾಶ್ ರಾಜ್ ಮನವಿ – vishwanews24
ಧರ್ಮಸ್ಥಳ ಪ್ರಕರಣ : ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಿ: ಸಿಎಂ ಗೆ ನಟ ಪ್ರಕಾಶ್ ರಾಜ್ ಆಗ್ರಹ ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ […]
ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24
ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು 50 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡುವಂತೆ ಉಡುಪಿ ಶಾಸಕ […]
5 ಕೋಟಿ ರೂ. ವಂಚನೆ ಪ್ರಕರಣ: ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ – vishwanews24
5 ಕೋಟಿ ರೂ. ವಂಚನೆ ಪ್ರಕರಣ: ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರ ವಿರುದ್ಧ ದಾಖಲಾದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣ ಬಿಡುಗಡೆ ಕೋರಿ ದೂರುದಾರ […]
ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ ಹೊರಗೆ ಬಂದು ಬಾಯಿ ಬಡ್ಕೋಬಾರದು : ಪ್ರದೀಪ್ ಈಶ್ವರ್ – vishwanews24
ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ ಹೊರಗೆ ಬಂದು ಬಾಯಿ ಬಡ್ಕೋಬಾರದು : ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ, ಹೊರಗೆ ಬಂದು ಬಾಯಿ ಬಡ್ಕೋಬಾರದು ಎಂದು […]
ಟಾಲಿವುಡ್ ಖ್ಯಾತ ಖಳನಾಯಕ ಫಿಶ್ ವೆಂಕಟ್ ನಿಧನ – vishwanews24
ಟಾಲಿವುಡ್ ಖ್ಯಾತ ಖಳನಾಯಕ ಫಿಶ್ ವೆಂಕಟ್ ನಿಧನ ತೆಲುಗು ಚಿತ್ರರಂಗದಲ್ಲಿ ಖಳನಾಯಕನ ಪಾತ್ರದ ಜೊತೆಗೆ ಹಾಸ್ಯ ಕಲಾವಿದರಾಗಿ ಕಾಣಿಸಿಕೊಂಡಿದ್ದ ಫಿಶ್ ವೆಂಕಟ್ ನಿನ್ನೆ (ಜುಲೈ 18) ರಾತ್ರಿ ನಿಧನರಾಗಿದ್ದಾರೆ. ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಫಿಶ್ ವೆಂಕಟೇಶ್ ಹೈದರಾಬಾದ್‌ನ ಆಸ್ಪತ್ರೆಯಲ್ಲಿ […]
ಉಡುಪಿ: ಆಸ್ಪತ್ರೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಡಿವೈಡರ್‌ಗೆ ಡಿಕ್ಕಿ ; ರೋಗಿ ಸಾವು – vishwanews24
ಉಡುಪಿ: ಆಸ್ಪತ್ರೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಡಿವೈಡರ್‌ಗೆ ಡಿಕ್ಕಿ ; ರೋಗಿ ಸಾವು ಉಡುಪಿ: ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ನಡೆದಿದೆ. ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ […]
ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ – vishwanews24
ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ […]
ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24
ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚೆರ್ಕಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮ ಎಂಬವರ ಮಗಳು ರಶ್ಮಿತಾ(20) ಎಂದು ಗುರುತಿಸ ಲಾಗಿದೆ. ರಶ್ಮಿತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ […]










